Ashwini Chandrashekar; ರಿಪ್ಪನ್‌ ಸ್ವಾಮಿಗೆ ಜೋಡಿಯಾದ ಕನ್ನಡದ ಬಹು ಭಾಷಾ ನಟಿ ಅಶ್ವಿ‌ನಿ

Team Udayavani, Nov 10, 2024, 4:13 PM IST

ashwini chandrashekar in rippen swamy movie

ನಟ ವಿಜಯ ರಾಘವೇಂದ್ರ ಭಿನ್ನ-ವಿಭಿನ್ನ ಪಾತ್ರ, ಸಿನಿಮಾಗಳನ್ನು ಪ್ರಯತ್ನಿಸುತ್ತಲೇ ಇರುತ್ತಾರೆ. ಈಗ ಇದೇ ರೀತಿ ಹೊಸ ಗೆಟಪ್‌ನಲ್ಲಿ ಅವರು ಕಾಣಿಸಿಕೊಂಡಿರುವ ಸಿನಿಮಾ “ರಿಪ್ಪನ್‌ ಸ್ವಾಮಿ’.

ಮಲೆನಾಡಿನ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಪಂಚಾನನ ಫಿಲಂಸ್‌ ನಿರ್ಮಾಣದ ಈ ಸಿನಿಮಾವನ್ನು ಕಿಶೋರ್‌ ಮೂಡುಬಿದ್ರೆ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಮಾಲ್ಗುಡಿ ಡೇಸ್‌’ ಸಿನಿಮಾ ಮಾಡಿದ್ದ ಕಿಶೋರ್‌ ಈಗ ಹೊಸ ಜಾನರ್‌ ಪ್ರಯತ್ನಿಸಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಅಶ್ವಿ‌ನಿ ಚಂದ್ರಶೇಖರ್‌ ನಟಿಸಿದ್ದಾರೆ.

ನಟಿ ಅಶ್ವಿ‌ನಿ ಚಂದ್ರಶೇಖರ್‌ ಮೂಲತಃ ಶಿವಮೊಗ್ಗದವರು. ಓದಿದ್ದೆಲ್ಲಾ ಬೆಂಗಳೂರಿನಲ್ಲಿ. ಎಂಜಿನಿಯರಿಂಗ್‌ ಮುಗಿಸಿದ ಅಶ್ವಿ‌ನಿ ಅವರಿಗೆ, ಸೆಳೆದಿದ್ದು ಚಿತ್ರೋದ್ಯಮ. ಸೀದಾ ಈ ಕಡೆ ಬಂದ ಎಂಜಿನಿಯರ್‌ ತಮ್ಮ ನಟನಾ ಕೌಶಲ್ಯದಿಂದ ಕನ್ನಡ, ತಮಿಳು, ತೆಲುಗು ಇಂಡಸ್ಟ್ರಿಯಲ್ಲಿ ತಮ್ಮದೇ ಸ್ಥಾನ ಪಡೆದರು. ಅಶ್ವಿ‌ನಿ ಅವರು ಒಳ್ಳೆಯ ಡ್ಯಾನ್ಸರ್‌ ಕೂಡ. ಅದರಲ್ಲೂ ನೃತ್ಯದಲ್ಲಿ ವಿದ್ವತ್‌ ಮುಗಿಸಿದ್ದಾರೆ.

ಈಗಾಗಲೇ ನಟಿ ಅಶ್ವಿ‌ನಿ ಚಂದ್ರಶೇಖರ್‌ ಕನ್ನಡದಲ್ಲಿ ಪ್ರೇಮ ಪಲ್ಲಕ್ಕಿ, ಒಂದು ರೋಮ್ಯಾಂಟಿಕ್‌ ಕ್ರೈಂ ಕತೆ, ಆಕ್ಟೋಪಸ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲಿ ಪ್ರೇಮ್‌ ಕಹಾನಿ, ಮಧ್ಯಲೋ ಪ್ರಭಾಸ್‌ ಪಳ್ಳಿ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲೂ ನಟಿಸಿರುವ ನಟಿ, ಮೆರ್ಲಿನ್‌, ಪರಂಜು ಸೆಲ್ಲವ, ಕಾಲ್‌ ಟ್ಯಾಕ್ಸಿ, ಜಿವಿ2 ಸಿನಿಮಾದಲ್ಲಿ ನಟಿಸಿದ್ದಾರೆ. ಜಿವಿ2ಗೆ ಬೆಸ್ಟ್ ಡೆಬ್ಯು ಅವಾರ್ಡ್‌ ಕೂಡ ಬಂದಿದೆ. ಸದ್ಯ ಜಿ3 ಸಿನಿಮಾದಲ್ಲಿ ತೊಡಗಿಕೊಂಡಿದ್ದು, ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿರುವ ಅಶ್ವಿ‌ನಿ ಬಿಝಿ ನಟಿಯಾಗಿದ್ದಾರೆ. ಸದ್ಯಕ್ಕೆ ತಮಿಳಿನಲ್ಲಿ ಎರಡು ಸಿನಿಮಾ ರಿಲೀಸ್‌ಗೆ ರೆಡಿ ಇದೆ. ಮಲಯಾಳಂನಲ್ಲಿ ಎರಡು ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ರಿಪ್ಪನ್‌ ಸ್ವಾಮಿ ರಿಲೀಸ್‌ ಆಗಬೇಕಿದೆ.

ರಿಪ್ಪನ್‌ ಸ್ವಾಮಿ ಚಿತ್ರದ ತಾರಾಗಣದಲ್ಲಿ ಪ್ರಕಾಶ್‌ ತುಮ್ಮಿನಾಡು, ವಜ್ರಧೀರ್‌ ಜೈನ್‌, ಯಮುನಾ ಶ್ರೀನಿಧಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್‌ ಅಭಿ ಸಂಗೀತ ನೀಡುತ್ತಿದ್ದಾರೆ. ರಂಗನಾಥ್‌ ಸಿ ಎಂ ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಶೀಘ್ರದಲ್ಲಿ ತೆರೆಕಾಣಲಿದೆ.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.