ಗಾಂಧಿನಗರಕ್ಕೆ ಕಾಲಿಟ್ಟ ಅಶ್ವಿ‌ನಿರಾಮ್‌ಪ್ರಸಾದ್‌ ಪುತ್ರ

Team Udayavani, Jul 10, 2017, 10:50 AM IST

Gharga.jpg

“ಜ್ಯೋಗಿ’ ಖ್ಯಾತಿಯ ನಿರ್ಮಾಪಕ ಅಶ್ವಿ‌ನಿ ರಾಮ್‌ಪ್ರಸಾದ್‌ ಇದೀಗ ತಮ್ಮ ಪುತ್ರ ಅರುಣ್‌ ರಾಮ್‌ಪ್ರಸಾದ್‌ ಅವರನ್ನು ಸಿನಿಮಾರಂಗಕ್ಕೆ ಪರಿಚಯಿಸಲು ವೇದಿಕೆಯೊಂದನ್ನು ಸಜ್ಜುಗೊಳಿಸುತ್ತಿದ್ದಾರೆ. “ಘಾರ್ಗಾ’ ಎಂಬ ವಿಭಿನ್ನ ಶೀರ್ಷಿಕೆವುಳ್ಳ ಚಿತ್ರದ ಮೂಲಕ ಅರುಣ್‌ರಾಮ್‌ಪ್ರಸಾದ್‌ ಗಾಂಧಿನಗರಕ್ಕೆ ಹೊಸ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಗೆ “ದಿ ಲ್ಯಾಂಡ್‌ ಆಫ್ ಶಾಡೋಸ್‌’ ಎಂಬ ಅಡಿಬರಹವಿದೆ.

ಸದ್ಯಕ್ಕೆ ಅಶ್ವಿ‌ನಿರಾಮ್‌ಪ್ರಸಾದ್‌ ಅವರು ಈಗ “ಘಾರ್ಗಾ’ ಎಂಬ ಫ‌ಸ್ಟ್‌ಲುಕ್‌ ಪೋಸ್ಟರ್‌ ರಿಲೀಸ್‌ ಮಾಡಿದ್ದಾರಷ್ಟೆ. ಚಿತ್ರದ ನಾಯಕ ಅರುಣ್‌ರಾಮ್‌ಪ್ರಸಾದ್‌ ಬಿಟ್ಟರೆ, ಬೇರೆ ಯಾರೆಲ್ಲಾ ಈ ಚಿತ್ರದಲ್ಲಿದ್ದಾರೆ ಎಂಬುದನ್ನು ಗೌಪ್ಯವಾಗಿಟ್ಟಿದ್ದಾರೆ. ಹೊಸ ನಿರ್ದೇಶಕರು ಈ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಈಗಷ್ಟೇ ತಂತ್ರಜ್ಞರು, ನಾಯಕಿ ಮತ್ತು ಉಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. 

ಪುತ್ರನನ್ನು ಸಿನಿಮಾ ರಂಗಕ್ಕೆ ಪರಿಚಯಿಸಬೇಕು ಎಂಬ ಸಲುವಾಗಿಯೇ ರಾಮ್‌ಪ್ರಸಾದ್‌, ಅರುಣ್‌ಪ್ರಸಾದ್‌ಗೆ ಸಿನಿಮಾಗೆ ಬೇಕಾದ ಎಲ್ಲಾ ತಯಾರಿಯನ್ನೂ ಮಾಡಿಸಿದ್ದಾರೆ. ಅರುಣ್‌ಪ್ರಸಾದ್‌, ನೀನಾಸಂನಲ್ಲಿ ಒಂದು ವರ್ಷ ನಟನೆ ತರಬೇತಿ ಪಡೆದಿದ್ದಾರೆ. ಆರು ತಿಂಗಳ ಕಾಲ ಕಲರಿ ಕಲೆ ಕಲಿತಿದ್ದಾರೆ.

ಬಾಡಿಬಿಲ್ಡ್‌ ಮಾಡಿ, ಸಿನಿಮಾ ಹೀರೋಗೆ ಇರಬೇಕಾದಂತಹ ಎಲ್ಲಾ ಗುಣಲಕ್ಷಣಗಳನ್ನು ಹೊಂದಿ ಗಾಂಧಿನಗರದಲ್ಲಿ ನಿಲ್ಲೋಕೆ ರೆಡಿಯಾಗಿದ್ದಾರೆ. ಅಂದಹಾಗೆ, ಇದೊಂದು ಹೊಸ ಜಾನರ್‌ನ ಕಥೆಯಾಗಿದ್ದು, ಈ ಮೂಲಕ ಹೊಸದೇನನ್ನೋ ಹೇಳಲು ಹೊರಟಿದ್ದಾರಂತೆ ಅಶ್ವಿ‌ನಿರಾಮ್‌ಪ್ರಸಾದ್‌. ಅವರಿಲ್ಲಿ ಸ್ಟ್ರಾಂಗ್‌ ಟೆಕ್ನೀಷಿಯನ್ಸ್‌ ಜತೆ ಕೆಲಸ ಮಾಡುತ್ತಿದ್ದು, ಸೆಪ್ಟೆಂಬರ್‌ನಲ್ಲಿ ಚಿತ್ರಕ್ಕೆ ಚಾಲನೆ ಕೊಡುವ ಯೋಚನೆ ಅವರದು.

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.