ಆಧ್ಯಾತ್ಮಿಕ ‘ಆರ’: ಗಮನ ಸೆಳೆದ ಟ್ರೇಲರ್‌

Team Udayavani, Jul 14, 2023, 4:04 PM IST

Aura kannada movie

ಕೆಲವು ಸಿನಿಮಾಗಳ ಟ್ರೇಲರ್‌ಗಳನ್ನು ನೋಡಿದ ಕೂಡಲೇ ಈ ಸಿನಿಮಾದೊಳಗೇನೋ ಒಂದು ವಿಶೇಷತೆ ಇರಬಹುಹುದು ಎಂಬ ಭಾವನೆ ಬರುತ್ತದೆ. ಸದ್ಯ ಬಿಡುಗಡೆಯಾಗಿರುವ ಹೊಸಬರ “ಆರ’ ಸಿನಿಮಾದ ಟ್ರೇಲರ್‌ ಭರವಸೆ ಹುಟ್ಟಿಸಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಸ್ಪೆನ್ಸ್‌, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್‌ ಡ್ರಾಮಾ ಮತ್ತು ಥ್ರಿಲ್ಲರ್‌ ಜಾನರ್‌ ಸಿನಿಮಾ “ಆರ’. ಈ ಚಿತ್ರವನ್ನು ಅಶ್ವಿ‌ನ್‌ ವಿಜಯಮೂರ್ತಿ ನಿರ್ದೇಶಿಸಿದ್ದಾರೆ.

ಸಿನಿಮಾ, ಸಂಪೂರ್ಣ ಹೊಸ ಪ್ರತಿಭೆಗಳಿಂದ ಕೂಡಿದೆ. ರೋಹಿತ್‌ ಹಾಗೂ ದೀಪಿಕಾ ಆರಾಧ್ಯ “ಆರ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಚಿತ್ರದ ನಾಯಕ ರೋಹಿತ್‌ ಬರೆದಿದ್ದು, ಆನಂದ್‌ ನೀನಾಸಂ ಸತ್ಯ ರಾಜ್‌ ನಿಖೀಲ್‌ ಶ್ರೀಪಾದ್‌ ಪ್ರತೀಕ್‌ ಲೋಕೇಶ್‌ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರ ಜು.28ಕ್ಕೆ ತೆರೆಕಾಣುತ್ತಿದೆ.

ಇತ್ತೀಚೆಗೆ ನಡೆದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಅಶ್ವಿ‌ನ್‌ ವಿಜಯಮೂರ್ತಿ ಮಾತನಾಡಿ, “ಒಬ್ಬ ಹುಡುಗನ ಜರ್ನಿಯನ್ನು ಇಲ್ಲಿ ಹೇಳಿದ್ದೇವೆ. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರೂ ಬರಬಹುದು. ಹೆಣ್ಣಿನ, ದುಡ್ಡಿನ, ಸಂಬಂಧಗಳ ಮೂಲಕವಾದರೂ ಬರಬಹುದು… ಸೇರಿದಂತೆ ಅನೇಕ ಅಂಶಗಳನ್ನು ಹೇಳಲಾಗಿದೆ’ ಎನ್ನುವುದು ನಿರ್ದೇಶಕರ ಮಾತು.

“ಆರ’ ಎಂಬ ಯುವಕನ ಸುತ್ತ ಹೆಣೆದ ಕಥೆಯಿದು. ವಿಧಿಯ ಜೊತೆ ಸೇರಿ ಸಂರಕ್ಷಣೆಗಾಗಿ ಹೋರಾಡುವ ಕಥೆ ಚಿತ್ರದಲ್ಲಿ ಇದೆ. ಚಿತ್ರದ ಬಹುತೇಕ ಚಿತ್ರೀಕರಣ ಉಡುಪಿಯಲ್ಲಿ ನಡೆದಿದೆ. ಚಿತ್ರದಲ್ಲಿ ಉಡುಪಿಯ ಕನ್ನಡವನ್ನು ಬಳಸಲಾಗಿದೆ. ಈ ಚಿತ್ರವನ್ನು “ಎಆರ್‌ ಫಿಲಂಸ್‌’ ಬ್ಯಾನರ್‌ನಡಿ ಸುಜಾತ ಚಡಗ, ಚಂದ್ರಶೇಖರ್‌ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಯುವ ಪ್ರತಿಭೆ ಶ್ರೀಹರಿ ಛಾಯಾಗ್ರಾಹಣ, ಗಿರೀಶ್‌ ಹೊತ್ತೂರ್‌ ಸಂಗೀತ ನಿರ್ದೇಶನ, ಮಾದೇಶ್‌ ಸಂಕಲನ, ದೇವಿ ಪ್ರಕಾಶ್‌ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರ ಇದೇ ಜುಲೈ 28ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.