ʼರಾಜಕುಮಾರ’ ಸಿನಿಮಾ ಉಚಿತ ಪ್ರದರ್ಶನ
Team Udayavani, Nov 1, 2021, 5:13 PM IST
ಮಧುಗಿರಿ: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದಿಂದ ಹಲವಾರು ಅಭಿಮಾನಿ ಗಳಿಗೆ ಮಾನಸಿಕ ನೋವಾಗಿದೆ. ಅವರ ನೆನಪಿಗಾಗಿ ಪಟ್ಟಣದ ಶಂಕರ್ ಚಿತ್ರಮಂದಿರದಲ್ಲಿ ಸೋಮವಾರದಿಂದ- ಗುರುವಾರದವರೆಗೂ ಉಚಿತವಾಗಿ ಚಿತ್ರ ಪ್ರದರ್ಶನ ನಡೆಸಲಾಗುವುದೆಂದು ಕನ್ನಡ ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಕೇಬಲ್ ಸುಬ್ಬು ತಿಳಿಸಿದರು.
ಈ ಕುರಿತು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ 4 ಪ್ರದರ್ಶನಗಳಿದ್ದು, 4 ದಿನ ಚಿತ್ರ ಪ್ರದರ್ಶನ ಇರಲಿದೆ. ಪುನೀತ್ ರಾಜಕುಮಾರ್ ಚಿತ್ರದಲ್ಲಿ ಮಾತ್ರ ನಾಯಕರಾಗದೆ, ಜಿನ ಜೀವನದಲ್ಲೂ ನಮ್ಮ ಈ ಸಮಾಜದ ನಾಯಕ ರಾಗಿದ್ದಾರೆ.
ಇದನ್ನೂ ಓದಿ;- ಗೋವಾ: ನರಕಾಸುರನ ದಹನಕ್ಕೆ ಭರ್ಜರಿ ಸಿದ್ದತೆ
ಅದಕ್ಕೆ ಅವರ ಜನಸೇವೆಯೇ ಸಾಕ್ಷಿಯಾಗಿದ್ದು, ಅವರು ನಮ್ಮೆಲ್ಲರ ಮನದಲ್ಲಿ ಅಮರರಾಗಿದ್ದಾರೆ. ಅವರ ಗುಣಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ತಾಲೂಕು ರಾಜಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಸೈಯದ್ ಕರೀಂ, ಪುರಸಭಾ ಸದಸ್ಯ ಮಂಜುನಾಥಾಚಾರ್, ಮುಖಂಡರಾದ ರಾಮು, ಅನಂತ ನಾರಾಯಣಬಾಬು, ಸುಧೀರ್, ಶಿವಕುಮಾರ್, ರಾಘವೇಂದ್ರ, ನಾಗೇಂದ್ರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.