ಶುಗರ್‌ಫ್ಯಾಕ್ಟರಿಯಲ್ಲಿ ಬಾಬಾ ಸೆಹಗಲ್ ಹಾಡು…
Team Udayavani, Sep 10, 2021, 4:29 PM IST
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ, ದೀಪಕ್ ಅರಸ್ ನಿರ್ದೇಶನದ ಶುಗರ್ ಫ್ಯಾಕ್ಟರಿ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ ವಾಗಿದೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿಯಂದು ಶುಗರ್ ಫ್ಯಾಕ್ಟರಿ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.
ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರೊಡಹಾಡಿಗೆ ಸೋನಾಲ್ ಮೊಂತೆ ರೋ ಹೆಜ್ಜೆ ಹಾಕಿದ್ದಾರೆ. ಧನಂಜಯ್ ನೃತ್ಯ ನಿರ್ದೇಶನ ಮಾಡಿದ್ದ ಗೋವಾದಲ್ಲಿ ಈ ಹಾಡನ್ನು ಸುಂದರವಾಗಿ ಸೆರೆಹಿಡಿದಿದ್ದಾರೆ ಛಾಯಾಗ್ರಹಕ ಸಂತೋಷ್ ರೈ ಪಾತಾಜೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂತೆರೋ ಆದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ:ಭವಾನಿಪುರ ಉ.ಚುನಾವಣೆ: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ|
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.