ಪಾದರಸಗೆ ಹಿನ್ನೆಲೆ ಸಂಗೀತ
Team Udayavani, Jan 24, 2018, 11:04 AM IST
ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣ ವಾಗುತ್ತಿರುವ “ಪಾದರಸ’ ಚಿತ್ರಕ್ಕೆ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಕಾರ್ಯ ನಡೆಯುತ್ತಿದೆ. ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ ಅವರದು.
ಚಿತ್ರಕ್ಕೆ ಎಂ.ಬಿ. ಅಳ್ಳಿಕಟ್ಟಿ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ ಸಾಹಿತ್ಯ, ಕೆ.ಎಂ.ಪ್ರಕಾಶ್ ಸಂಕಲನವಿದೆ. ತಾರಾಗಣದಲ್ಲಿ ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ, ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.