Bhairadevi Movie: ಇಂದು ಭೈರಾದೇವಿ ತೆರೆಗೆ
Team Udayavani, Oct 3, 2024, 10:47 AM IST
ರಾಧಿಕಾ ಕುಮಾರಸ್ವಾಮಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಭೈರಾದೇವಿ’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರವನ್ನು ಶ್ರೀಜೈ ನಿರ್ದೇಶನ ಮಾಡಿದ್ದಾರೆ.
ಶಮಿಕಾ ಎಂಟರ್‌ಪ್ರೈಸಸ್ ಮೂಲಕ ರಾಧಿಕಾ ಅವರೇ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಶ್ರೀಜೈ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಅವರ ಸಂಕಲನವಿರುವ ಭೈರಾದೇವಿ ಚಿತ್ರದ ತಾರಾಬಳಗದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.