BHAIRYA KA 07: ಭೈರ್ಯನಿಗೆ ಭರ್ಜರಿ ಶೂಟಿಂಗ್‌

Team Udayavani, Dec 18, 2023, 3:34 PM IST

tdy-17

ಭರತನಾಟ್ಯ ಪಟು ಮತ್ತು ಮುಂಬೈನಲ್ಲಿ ಅಭಿನಯ ತರಬೇತಿ ಪಡೆದಿರುವ ಗೌರಿಬಿದ ನೂರಿನ ರೋಷನ್‌ ಎಂ. ರಾವ್‌ ಈಗ “ಭೈರ್ಯ ಕೆಎ-07′ ಸಿನಿಮಾದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಇತ್ತೀಚೆಗೆ “ಭೈರ್ಯ ಕೆಎ-07′ ಮೋಶನ್‌ ಪೋಸ್ಟರ್‌ ಬಿಡುಗಡೆ ಯಾಗಿತ್ತು. ಈಗ ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಿದೆ. ಹೆಚ್‌ಎಂಟಿಯಲ್ಲಿ ಭರ್ಜರಿ ಸೆಟ್‌ ಹಾಕಲಾಗಿದೆ. ಬಾಗಲಕೋಟೆಯ ಷರೀಫ‌ ಬೇಗಂ ನದಾಫ್, ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

“ಭೈರ್ಯ ಕೆಎ-07′ ಎಂಬುದು ಸಿನಿಮಾದಲ್ಲಿ ನಾಯಕನಿಗಿರುವ ಹೆಸರು. ಅದನ್ನೇ ಸಿನಿಮಾದ ಟೈಟಲ್‌ ಆಗಿಟ್ಟು ಕೊಂಡಿದ್ದೇವೆ. ಬೆಂಗಳೂರಿನ ಭೂಗತ ಲೋಕ ಇಲ್ಲಿನ ಡಾನ್‌ಗಳ ಕುರಿತಂತೆ ಸಾಕಷ್ಟು ಸಿನಿಮಾ ಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿ ರುವ ಭೂಗತ ಲೋಕದ ವಿಷಯ ಈ ಸಿನಿಮಾದಲ್ಲಿದೆ.

ರಾಜೀವ್‌ ಚಂದ್ರಕಾಂತ್‌ ಈ ಸಿನಿಮಾದ ನಿರ್ದೇ ಶಕರು. “ಭೈರ್ಯ ಕೆಎ-07′ ಸಿನಿಮಾ ವನ್ನು ಬೆಂಗಳೂರು, ಕೋಲಾರ, ಕೆಜಿಎಫ್ ಕಡೆಗಳಲ್ಲಿ 60 ದಿನ ಚಿತ್ರೀಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.