ಒಂದೇ ಫ್ರೇಮ್ನಲ್ಲಿ ಅಣ್ತಮ್ಮಂದಿರು
Team Udayavani, Mar 14, 2019, 11:34 AM IST
ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದಲ್ಲಿ ಸಾಯಿಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಸಹೋದರರು ನಟಿಸುತ್ತಿದ್ದಾರೆ ಎಂಬ ಸುದ್ದಿ ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಒಂದೇ ಸಿನಿಮಾದಲ್ಲಿ ನಟಿಸುವ ಅವಕಾಶ ಎದುರು ನೋಡುತ್ತಿದ್ದ ಈ ಮೂವರು ಸಹೋದರರು ಈಗ “ಭರಾಟೆ’ ಚಿತ್ರದ ಫೈಟಿಂಗ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾರೆ.
ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಈ ಮೂವರು ಸಹೋದರರು ಪಾಲ್ಗೊಂಡಿದ್ದು, ಹೀರೋ ಶ್ರೀಮುರಳಿ ಜೊತೆ ಹೊಡೆದಾಡುವ ದೃಶ್ಯವನ್ನು ಸಾಹಸ ನಿರ್ದೇಶಕ ರವಿವರ್ಮ ಅವರು ಚಿತ್ರಿಕರಿಸಿಕೊಂಡಿದ್ದಾರೆ.
ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಮೊದಲ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಹತ್ತು ಜನ ಖಳನಟರು ಆರ್ಭಟಿಸುತ್ತಿರುವುದು. ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ ಸಹೋದರರ ಜೊತೆಗೆ ಶರತ್ ಲೋಹಿತಾಶ್ವ, ಉಗ್ರಂ ಮಂಜು, ನೀನಾಸಂ ಅಶ್ವತ್ಥ್, ದೀಪಕ್, ರಾಜವಾಡೆ, ಮನಮೋಹನ್ ಇತರರು ಪಾಲ್ಗೊಂಡಿದ್ದಾರೆ.
ಈ ಕ್ಲೈಮ್ಯಾಕ್ಸ್ ಫೈಟ್ ಸೀನ್ಲ್ಲಿ 80 ಮಂದಿ ಬಾಡಿ ಬಿಲ್ಡರ್ಸ್, 400 ಜನ ಜೂನಿಯರ್ಸ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಸುಮಾರು 8 ದಿನಗಳ ಕಾಲ ಮೋಹನ್ ಬಿ.ಕೆರೆ ಅವರು ಹಾಕಿರುವ ಭರ್ಜರಿ ಸೆಟ್ನಲ್ಲಿ ಈ ಫೈಟ್ ಸೀನ್ ಚಿತ್ರೀಕರಿಸಲಾಗುತ್ತಿದೆ. ಚೇತನ್ಕುಮಾರ್ ನಿರ್ದೇಶನದ ಚಿತ್ರಕ್ಕೆ ಸುಪ್ರೀತ್ ನಿರ್ಮಾಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.