ಸೆಪ್ಟೆಂಬರ್‌ನಲ್ಲಿ ಭರ್ಜರಿ

Team Udayavani, Aug 31, 2017, 5:37 PM IST

Druva.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಧ್ರುವ ಸರ್ಜಾ ಅಭಿನಯದ ಮೂರನೆಯ ಚಿತ್ರವಾದ “ಭರ್ಜರಿ’ ಇಷ್ಟರಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಸ್ವಲ್ಪ ತಡವಾಗಿ, ಇದೀಗ ಬಿಡುಗಡೆಗೆ ಸಿದ್ಧವಾಗಿದೆ.
ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್‌ ಮಂಡಳಿಯು  ವೀಕ್ಷಿಸಿದ್ದು, ಇದೀಗ “ಯು/ಎ’ ಪ್ರಮಾಣ ಪತ್ರ ನೀಡಿದೆ. ಇನ್ನು ಚಿತ್ರ ಸೆಪ್ಟೆಂಬರ್‌ ಮೊದಲ ಅಥವಾ ಎರಡನೆಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಪ್ರಮುಖವಾಗಿ “ಭರ್ಜರಿ’ ಚಿತ್ರಕ್ಕೆ ದರ್ಶನ್‌ ಅವರು ಧ್ವನಿ ನೀಡಿದ್ದಾರೆ. ದರ್ಶನ್‌ ಅವರ
ನಿರೂಪಣೆಯೊಂದಿಗೆ “ಭರ್ಜರಿ’ ಚಿತ್ರ ಆರಂಭವಾಗಲಿದೆ. 12 ನಿಮಿಷಗಳ ಕಾಲ ದರ್ಶನ್‌ ಧ್ವನಿ ನೀಡಿದ್ದು, ಇದು ಆರಂಭದಿಂದ ಸಿನಿಮಾ ಮುಗಿಯುವವರೆಗೆ ಅಲ್ಲಲ್ಲಿ ಬಂದು ಹೋಗಲಿದೆ. ಇನ್ನು ಹರಿಕೃಷ್ಣ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನ ಮೂರನೇ ಚಿತ್ರ ಇದಾಗಿದೆ. ಈ ಹಿಂದೆ “ಅದ್ಧೂರಿ’, “ಬಹದ್ದೂರ್‌’ ಚಿತ್ರಗಳಿಗೂ ಹರಿಕೃಷ್ಣ ಸಂಗೀತ ನೀಡಿದ್ದರು. ಈಗ ಈ ಜೋಡಿಯ ಮೂರನೆ ಚಿತ್ರದ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಭರ್ಜರಿ’ ಚಿತ್ರದಲ್ಲಿ ಧ್ರುವ ಸರ್ಜಾಗೆ ನಾಯಕಿಯರಾಗಿ ರಚಿತಾ ರಾಮ್‌ ಹಾಗೂ ಹರಿಪ್ರಿಯಾ ನಟಿಸಿದ್ದಾರೆ. ಮಿಕ್ಕಂತೆ
ರಂಗಾಯಣ ರಘು, ಉದಯ್‌, ಅನಿಲ್‌, ವೈಶಾಲಿ ದೀಪಕ್‌ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಷ ಕೂದುವಳ್ಳಿ ಅವರ ಛಾಯಾಗ್ರಹಣ, ಹರ್ಷ ಅವರ ನೃತ್ಯ ನಿರ್ದೇಶನ, ರವಿವರ್ಮ ಅವರ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಆರ್‌.ಎಸ್‌. ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಕನಕಪುರ ಶ್ರೀನಿವಾಸ್‌ ನಿರ್ಮಿಸಿದ್ದಾರೆ. “ಬಹದ್ದೂರ್‌’ ಚೇತನ್‌, ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ. 

ಟಾಪ್ ನ್ಯೂಸ್

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.