Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’


Team Udayavani, Apr 28, 2024, 1:01 PM IST

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

“ಭುವನಂ ಗಗನಂ’- ಹೀಗೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಪೃಥ್ವಿ ಅಂಬರ್‌ ಹಾಗೂ ಪ್ರಮೋದ್‌ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ನಿರತವಾಗಿದೆ.

ಎಸ್‌ವಿಸಿ ಫಿಲಂಸ್‌ ಎಂಬ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿ, ಎಂ.ಮುನೇ ಗೌಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮುಂದೆ ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಸಿನಿಮಾ ಮಾಡುವ ಗುರಿ ಹೊಂದಿರುವ ಮುನೇಗೌಡ ಅವರು ಈ ಚಿತ್ರಕ್ಕೆ ಏನು ಬೇಕೋ ಅವೆಲ್ಲವನ್ನು ನೀಡುವ ಮೂಲಕ ಸಿನಿಮಾ ಪ್ರೀತಿ ತೋರಿದ್ದಾರೆ.

ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್‌ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ಭುವನಂ ಗಗನಂ ಒಂದು ಫ್ಯಾಮಿಲಿ ಡ್ರಾಮಾ. ಆದರೆ, ರೆಗ್ಯುಲರ್‌ ಕಥೆಯಲ್ಲ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್‌, “ಇದೊಂದು ಫ್ಯಾಮಿಲಿ ಡ್ರಾಮಾ. ಕಥೆ ಎರಡು ಟ್ರ್ಯಾಕ್‌ನಲ್ಲಿ ನಡೆಯುತ್ತದೆ. ಪ್ರಮೋದ್‌ ಹಾಗೂ ಪೃಥ್ವಿ ಅವರ ಟ್ರ್ಯಾಕ್‌ಗಳು ಬೇರೆ ಬೇರೆಯಾಗಿ ಸಾಗುತ್ತಾ ಬಂದು ಒಂದು ಹಂತದಲ್ಲಿ ಜೊತೆಯಾಗುತ್ತದೆ. ಅದು ಯಾಕೆ, ಅದಕ್ಕೆ ಕಾರಣ ಏನು, ಮುಂದೇನಾಗುತ್ತದೆ ಎಂಬುದೇ ಸಿನಿಮಾದ ಹೈಲೈಟ್‌. ಸಾಕಷ್ಟು ಹೊಸ ಅಂಶಗಳೊಂದಿಗೆ ಈ ಸಿನಿಮಾ ತಯಾರಾಗಿದೆ. ಇಡೀ ತಂಡದ ಪ್ರೋತ್ಸಾಹದಿಂದ ಸಿನಿಮಾ ಅಂದುಕೊಂಡಂತೆ ಮೂಡಿಬಂದಿದೆ’ ಎನ್ನುವುದು ನಿರ್ದೇಶಕರ ಮಾತು.

ಟಾಪ್ ನ್ಯೂಸ್

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.