Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ
Team Udayavani, Oct 15, 2024, 9:37 AM IST
“ಬಿಳಿಚುಕ್ಕಿ ಹಳ್ಳಿಹಕ್ಕಿ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿಂದೆ “ಮಹಿರಾ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ಮಹೇಶ್ ಗೌಡ, ಇದೀಗ ಸ್ವತಃ ನಿರ್ಮಾಣ, ನಿರ್ದೇಶನದ ಜವಾಬ್ದಾರಿ ಹೊತ್ತು ತಾವೇ ನಾಯಕನಾಗಿ ನಟಿಸಿರುವ ಚಿತ್ರ “ಬಿಳಿಚುಕ್ಕಿ ಹಳ್ಳಿಹಕ್ಕಿ’.
ಸದ್ಯ ಈ ಚಿತ್ರದ ಪೋಸ್ಟರ್‌ವೊಂದು ಬಿಡುಗಡೆಯಾಗಿ ಗಮನ ಸೆಳೆದಿದೆ. ಮೊದಲ ಬಾರಿ ಈ ಸಿನಿಮಾ ಮೂಲಕ ವಿಟಿಲಿಗೋ ರೋಗವನ್ನು (ತೊನ್ನು) ಮುಖ್ಯಭೂಮಿಕೆಯಲ್ಲಿಟ್ಟುಕೊಂಡು ತಯಾರಾದ ಚಿತ್ರವಾಗಿದೆ. ಸಾಮಾನ್ಯವಾಗಿ ಇಂತಹ ಕಥಾ ಹಂದರದ ಯಾವುದೇ ಸಿನಿಮಾದಲ್ಲಿ ಪಾತ್ರಧಾರಿಗಳು ಮೇಕಪ್ ಮೂಲಕ ಅದಕ್ಕೆ ಜೀವ ತುಂಬುತ್ತಾರೆ. ಆದರೆ, ಇಲ್ಲಿ ಸ್ವತಃ ವಿಟಿಲಿಗೋ ಬಾಧೆಗೀಡಾಗಿರುವ ಮಹೇಶ್ ಗೌಡ ಅವರೇ ನಾಯಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇದೊಂದು ಕಲಾತ್ಮಕ ಚಿತ್ರವಾಗದೇ ಅದರಾಚೆಗೆ ಈ ಚಿತ್ರ ರೂಪುಗೊಂಡಿದೆ ಎಂಬುದು ಮಹೇಶ್ ಗೌಡ ಅವರ ಮಾತು.
ಇಂಥದ್ದೊಂದು ಸೂಕ್ಷ್ಮ ಕಥೆಯನ್ನು ಪಕ್ಕಾ ಮನರಂಜನಾತ್ಮಕ ಅಂಶಗಳೊಂದಿಗೆ, ಕಮರ್ಷಿಯಲ್ ಆಗಿ ಕಟ್ಟಿ ಕೊಡಲಾಗಿದೆಯಂತೆ. ರೊಮ್ಯಾಂಟಿಕ್ ಶೈಲಿಯಲ್ಲಿ ಸಾಗುವ ಈ ಚಿತ್ರದಲ್ಲಿ ಹಾಸ್ಯಕ್ಕೂ ಕೊರತೆಯೇನಿಲ್ಲ ಎನ್ನುವ ತಂಡ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.