ಬಿರಾದಾರ್‌ ‘90 ಬಿಡಿ ಮನೀಗ್‌ ನಡಿ’ ಚಿತ್ರಕ್ಕೆ ಮೆಚ್ಚುಗೆ

Team Udayavani, Jul 10, 2023, 4:06 PM IST

Biradar’s 90 bidi maneeg nadi movie

ವೈಜನಾಥ್‌ ಬಿರಾದಾರ್‌ ನಟನೆಯ 500ನೇ ಸಿನಿಮಾ “90 ಬಿಡಿ ಮನೀಗ್‌ ನಡಿ’ ಇತ್ತೀಚೆಗಷ್ಟೇ (ಜೂ.29) ಬಿಡುಗಡೆಯಾಗಿತ್ತು. ಕುಡಿತದ ದುಷ್ಪರಿಣಾಮದ ಜೊತೆಗೆ ಕ್ರೈಮ್‌ ಥ್ರಿಲ್ಲರ್‌ ಕಥೆಯೊಂದನ್ನು ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈಗ ಈ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಸಿನಿಮಾ ನೋಡಿದವರು ಥ್ರಿಲ್ಲರ್‌ ಅಂಶಗಳ ಜೊತೆಗೆ ಕಾಮಿಡಿಯನ್ನು ಇಷ್ಟಪಡುತ್ತಿದ್ದಾರೆ. ಮನರಂಜನೆಯನ್ನು ಬಯಸಿ ಬರುವವರಿಗೆ ಭರಪೂರ ಮನರಂಜನೆ ಸಿಗುತ್ತಿದೆ ಎಂಬ ಖುಷಿ ಚಿತ್ರತಂಡದ್ದು.

ರತ್ನಮಾಲಾ ಬಾದರದಿನ್ನಿ ನಿರ್ಮಿಸಿರುವ “90 ಬಿಡಿ ಮನೀಗ್‌ ನಡಿ…’ ಸಿನಿಮಾವನ್ನು ಉಮೇಶ್‌ ಬಾದರದಿನ್ನಿ ಮತ್ತು ನಾಗರಾಜ್‌ ಅರೆಹೊಳೆ ಜಂಟಿಯಾಗಿ ನಿರ್ದೇಶಿಸಿದ್ದಾರೆ.

ಚಿತ್ರದಲ್ಲಿ ವೈಜನಾಥ್‌ ಬಿರಾದಾರ್‌ ಅವರೊಂದಿಗೆ ಕರಿಸುಬ್ಬು, ನೀತಾ, ಪ್ರೀತು ಪೂಜಾ, ಧರ್ಮ, ಪ್ರಶಾಂತ್‌ ಸಿದ್ಧಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕೃಷ್ಣ ನಾಯ್ಕರ್‌ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ.

ಟಾಪ್ ನ್ಯೂಸ್

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.