‘ಬಿಸಿಲು ಕುದುರೆ ’: ಐವತ್ತನೇ ದಿನದತ್ತ ಕುದುರೆ ಓಟ

Team Udayavani, Jun 14, 2023, 3:18 PM IST

‘ಬಿಸಿಲು ಕುದುರೆ ’: ಐವತ್ತನೇ ದಿನದತ್ತ ಕುದುರೆ ಓಟ

ಕನ್ನಡ ಚಿತ್ರರಂಗದಲ್ಲಿ ಹಲವು ಸೂಪರ್‌ ಹಿಟ್‌ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಗೀತ ಸಾಹಿತಿ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ’ ಸಿನಿಮಾ ಇದೇ ಏಪ್ರಿಲ್‌ 21ರಂದು ಬಿಡುಗಡೆಯಾಗಿತ್ತು. ಇದೀಗ “ಬಿಸಿಲು ಕುದುರೆ’ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ್ದು, ಚಿತ್ರತಂಡ ಈ ಸಂತಸವನ್ನು ಇತ್ತೀಚೆಗೆ ಮಾಧ್ಯಮದ ಮುಂದೆ ಹಂಚಿಕೊಂಡಿತು.

ಇದೇ ವೇಳೆ ಮಾತನಾಡಿದ ನಿರ್ದೇಶಕ ಹೃದಯಶಿವ, “ಅರಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ “ಬಿಸಿಲು ಕುದುರೆ’ ಸಿನಿಮಾ ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್‌ ಬಜೆಟ್‌ನ ಚಿತ್ರವಾಗಿರಲಿದೆ’ ಎಂದು ಮಾಹಿತಿ ನೀಡಿದರು.

ಚಿತ್ರದ ಪ್ರಮುಖ ಪಾತ್ರಧಾರಿ ನಟ ಸಂಪತ್‌ ಮೈತ್ರೇಯ ಮಾತನಾಡಿ, “ನಾನು ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಸಿನಿಮಾ ಐವತ್ತನೇ ದಿನಕ್ಕೆ ಬಂದಿದೆ. ಒಂದು ಒಳ್ಳೆಯ ಸಿನಿಮಾ ಐವತ್ತು ದಿನ ಪೂರೈಸುತ್ತಿರುವುದನ್ನು ಸಂಭ್ರಮಿಸುತ್ತಿದ್ದೇನೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್‌ ಸುಲ್ತಾನ್‌, ಛಾಯಾಗ್ರಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್‌ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಬಿಸಿಲು ಕುದರೆ’ ಯಶಸ್ಸಿನ ಬಗ್ಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿನಿಮಾದ ಗೆಲುವಿಗೆ ಕಾರಣರಾದ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರಿಗೆ ನಿರ್ದೇಶಕ ಹೃದಯ ಶಿವ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.