ದರ್ಶನ್ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು: ಡಿ ಬಾಸ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ ಮೋಹನ್

Team Udayavani, Jul 19, 2021, 5:06 PM IST

page

ಬೆಂಗಳೂರು :  ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ದರ್ಶನ್ ಅವರ ವ್ಯಕ್ತಿತ್ವ ಎಂತಹದು ಎಂಬುದನ್ನು ಸಾರಿ ಹೇಳಿದ್ದಾರೆ.

ಇಂದು (ಜುಲೈ 19) ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲುಸುತ್ತಿರುವ ದರ್ಶನ್ ತುಗೂದೀಪ ಅವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತಾ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.

ದರ್ಶನ್ ಅವರ ಕುರಿತು ಕೇಳಿ ಬಂದಿರುವ ಹಲ್ಲೆ ಆರೋಪದ ಕುರಿತು ಮಾತಾಡಿರುವ ಪಿ.ಸಿ ಮೋಹನ್, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಇನ್ನು ಮೈಸೂರಿನಲ್ಲಿ ದರ್ಶನ್ ಅವರು ಹೋಟೆಲ್ ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಆರೋಪಿಸಿದ್ದಾರೆ. ಇದಕ್ಕೆ ಬಹಿರಂಗ ಸವಾಲು ಹಾಕಿದ ದಚ್ಚು, ತಮ್ಮ ವಿರುದ್ಧದ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ ಎಂದಿದ್ದಾರೆ.

ಟಾಪ್ ನ್ಯೂಸ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.