Black Sheep: ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಲ್ಯಾಕ್ ಶೀಪ್
Team Udayavani, Aug 25, 2024, 3:22 PM IST
ಹೊಸಬರ “ಬ್ಲ್ಯಾಕ್ ಶೀಪ್’ ಚಿತ್ರ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿದೆ. ಜೀವನ್ ಹಳ್ಳಿಕಾರ್ ಈ ಸಿನಿಮಾಕ್ಕೆ ನಿರ್ದೇಶನದ ಜತೆಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಶ್ವಿನಿ ಗುರುಚರಣ್ ಬಂಡವಾಳ ಹೂಡಿದ್ದಾರೆ. ಮಂಜುನಾಥ್ .ಪಿ.ರಾವ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.
ಈಗಾಗಲೇ “ಹೃದಯವೇ’ ಎಂಬ ಲಿರಿಕಲ್ ವಿಡಿಯೋ ಹಾಡು ಬಿಡುಗಡೆಗೊಂಡಿದೆ. ಕಥೆಯು ನಾಯಕ ಮತ್ತು ಖಳನಾಯಕನ ಮಧ್ಯೆ ನಡೆದ ಸಂಘರ್ಷದಲ್ಲಿ ಕೆಲ ಘಟನೆಗಳನ್ನು ಮರೆತು ಹೇಗೆ ಜೀವನ ಸಾಗಿಸಿರುತ್ತಾನೆ. ಸಿನಿಮಾವು ಕೊನೆ ಹಂತದವರೆಗೂ ಕುತೂಹಲ ಹೆಚ್ಚಿಸಲಿದೆ ಎಂಬುದು ತಂಡದ ಮಾತು.
ನವ ಪ್ರತಿಭೆಗಳಾದ ವಿಶಾಲ್ ಕಿರಣ್, ಪ್ರಶಾಂತ್.ವಿ.ಹರಿ, ನಿಶಾ ಹೆಗಡೆ, ಶಿವಾಂಗಿ ದಾವೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಕೃಷ್ಣಹೆಬ್ಟಾಳೆ, ಶ್ರೀಧರ್, ಸುಂದರ್ ವೀಣಾ, ಭಜರಂಗಿ ಪ್ರಸನ್ನ ಮುಂತಾದವರ ನಟನೆ ಇದೆ. ಅಭಿಜಿತ್ ಮಹೇಶ್-ಶೈಲೇಶ್ ಕುಮಾರ್ ಸಾಹಿತ್ಯದ ಗೀತೆಗಳಿಗೆ ಸಿದ್ದಾರ್ಥ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.