ರಘು ಮುಖರ್ಜಿ-ಅನು ಪ್ರಭಾಕರ್ ದಂಪತಿಗೆ ಹೆಣ್ಣು ಮಗು ಜನನ
Team Udayavani, Aug 16, 2018, 11:23 AM IST
ಬೆಂಗಳೂರು: ನಟಿ ಅನುಪ್ರಭಾಕರ್ ಅವರು ಸ್ವಾತಂತ್ರ್ಯ ದಿನ ಮತ್ತು ನಾಗರ ಪಂಚಮಿಯ ಶುಭ ದಿನದಂದು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭ ಸುದ್ದಿಯನ್ನು ಪತಿ ,ನಟ ರಘು ಮುಖರ್ಜಿ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಮಗು ಮತ್ತು ಅನು ಪ್ರಭಾಕರ್ ಅವರು ಆರೋಗ್ಯವಾಗಿದ್ದಾರೆ ಎಂದು ರಘು ಹೇಳಿಕೊಂಡಿದ್ದಾರೆ.
37 ರ ಹರೆಯದ ಅನು ರಘು ಮುಖರ್ಜಿ ಅವರನ್ನು 2016 ರ ಎಪ್ರಿಲ್ 25 ರಂದು ಎರಡನೇ ಮದುವೆಯಾಗಿದ್ದರು.
ಅನು ಪ್ರಭಾಕರ್ ಖ್ಯಾತ ನಟಿ ಜಯಂತಿ ಅವರ ಪುತ್ರ ಕೃಷ್ಣ ಕುಮಾರ್ ಅವರೊಂದಿಗಿನ 12 ವರ್ಷದ ದಾಂಪತ್ಯಕ್ಕೆ ವಿಚ್ಛೇಧನ ನೀಡಿ ರಘು ಕೈ ಹಿಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.