ನಟ ಯಶ್ ಬೇಡಿಕೆಯನ್ನು ಬಜೆಟ್ ನಲ್ಲಿ ಈಡೇರಿಸಿದ ಬಿಎಸ್ ವೈ
Team Udayavani, Mar 5, 2020, 3:58 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬೇಡಿಕಯೊಂದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಬಜೆಟ್ ನಲ್ಲಿ ಈಡೇರಿಸಿದ್ದಾರೆ. ಅದುವೇ ಬೆಂಗಳೂರಿನಲ್ಲಿ ಜಾಗತಿಕ ಮಟ್ಟದ ಫಿಲಂ ಸಿಟಿ ನಿರ್ಮಾಣ.
ಕಳೆದ ವಾರವಷ್ಟೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರಿನಲ್ಲಿ ಅತ್ಯುತ್ತಮ ಮಟ್ಟದ ಫಿಲಂ ಸಿಟಿಯನ್ನು ನಿರ್ಮಿಸುವಂತೆ ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬಜೆಟ್ ನಲ್ಲಿ ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ಒಂದು ಉತ್ತಮ ಸ್ಟುಡಿಯೋ ಮಾಡಿಕೊಡಿ. ನಮ್ಮ ಹುಡುಗರಿಗೆ ಶಕ್ತಿ ಇದೆ. ಆದರೆ ನಾವು ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ನೀವು ಸ್ಟುಡಿಯೋ ಮಾಡಿಕೊಟ್ಟರೆ ಬದಲಾಗಿ ಜಗತ್ತು ನಮ್ಮತ್ತ ತಿರುಗಿ ನೋಡುವಂತಹ ಚಿತ್ರಗಳನ್ನು ನಾವು ಮಾಡುತ್ತೇವೆ ಎಂದು ಯಶ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.