BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್
Team Udayavani, Nov 6, 2024, 1:38 PM IST
ಬಿಟಿಎಸ್ ಎಂಬ ಹೊಸಬರ ಸಿನಿಮಾವೊಂದು ನ.8ರಂದು ತೆರೆಕಾಣುತ್ತಿದೆ. ಐವರು ಯುವ ಸಿನಿಮೋತ್ಸಾಹಿಗಳ ಹೊಸ ಪ್ರಯತ್ನವೇ “ಬಿಟಿಎಸ್’.
“ಬಿಟಿಎಸ್’ ಎಂದರೆ “ಬಿಹೈಂಡ್ ದಿ ಸೀನ್ಸ್’ ಎಂದರ್ಥ.ಇಡೀ ಸಿನಿಮಾದ ಥೀಮ್, ತೆರೆಯ ಹಿಂದಿನ ಕಥೆಗಳು. ಹೀಗಾಗಿ ಈ ಚಿತ್ರಕ್ಕೆ ಈ ಟೈಟಲ್ ಇಡಲಾಗಿದೆ. ಈಗಾಗಲೇ “ಬಿಟಿಎಸ್’ ಟ್ರೇಲರ್ ರಿಲೀಸ್ ಆಗಿದ್ದು, ಹೊಸಬರ ಪ್ರಯತ್ನ ಗಮನ ಸೆಳೆಯುತ್ತಿದೆ.
ಈ ಕಾಲದ ನಿರ್ದೇಶಕರ ಐದು ಕಥೆಗಳು ಈ ಸಿನಿಮಾದಲ್ಲಿವೆ. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ವಿಭಿನ್ನ ಪ್ರಚಾರ ನಡೆಸುತ್ತಿದೆ. ಚಿತ್ರವನ್ನು ಪ್ರಜ್ವಲ್ ರಾಜ್, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್.ಶಂಕರ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಇಷ್ಟು ಜನ ನಿರ್ದೇಶಕರೇ ಸಿನಿಮಾಗೆ ಬಂಡವಾಳ ಹಾಕಿದ್ದಾರೆ ಕೂಡಾ. ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ಮೇದಿನಿ ಕೆಳಮನೆ, ಸೇರಿದಂತೆ ಮತ್ತಿತರರು ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Max Movie: ಅಮ್ಮನ ಆಸೆ ಈಡೇರಲಿಲ್ಲ ಎಂದ ಕಿಚ್ಚ ಸುದೀಪ
Rishab Shetty: ʼಛತ್ರಪತಿ ಶಿವಾಜಿʼಯಾದ ರಿಷಬ್; ಐತಿಹಾಸಿಕ ಸಿನಿಮಾದಲ್ಲಿ ಡಿವೈನ್ ಸ್ಟಾರ್
Sandalwood: ಉಪೇಂದ್ರ ʼಯು-ಐʼ ಜತೆ ʼಮ್ಯಾಕ್ಸ್ʼ ಕ್ಲ್ಯಾಶ್: ಕಿಚ್ಚ ಹೇಳಿದ್ದೇನು?
Kannada actress; ಲೀಲಾವತಿ ದೇಗುಲ ಡಿ. 5 ರಂದು ಲೋಕಾರ್ಪಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.