ಕ್ಯೂಟ್ ಜೋಡಿ ಬೈ ಟು ಲವ್: ಗಮನ ಸೆಳೆಯುತ್ತಿದೆ ಫಸ್ಟ್ ಲುಕ್ ಪೋಸ್ಟರ್
Team Udayavani, Apr 18, 2021, 8:09 AM IST
ಕೆಲವು ಸಿನಿಮಾಗಳ ಪೋಸ್ಟರ್‌ಗಳು ಆರಂಭದಲ್ಲೇ ನಿರೀಕ್ಷೆ ಹುಟ್ಟಿಸುವ ಜೊತೆಗೆ ಗಮನ ಸೆಳೆಯುತ್ತವೆ. ಸದ್ಯ ಆ ತರಹ ಗಮನ ಸೆಳೆದಿರುವ ಪೋಸ್ಟರ್ “ಬೈ ಟು ಲವ್’.
ಹಸೆಮಣೆಯಲ್ಲಿ ಕುಳಿತಿರುವ ಜೋಡಿಗಳ ತೊಡೆಯ ಮೇಲೊಂದು ಮಗು ಇರುವ ಪೋಸ್ಟರ್ ವಿಭಿನ್ನವಾಗಿ ಕಾಣುತ್ತಿದೆ. ನಿಮಗೆ ಗೊತ್ತಿರುವಂತೆ ಶ್ರೀಲೀಲಾ ಈ ಚಿತ್ರದ ನಾಯಕಿ. ಧನ್ವೀರ್ ನಾಯಕ.
ಜನವರಿಯಲ್ಲಿ ಆರಂಭವಾಗಿದ್ದ ಸಿನಿಮಾ ಈಗ ಶೆ.80ರಷ್ಟು ಚಿತ್ರೀಕರಣ ಮುಗಿಸಿದ್ದು, ಕೊನೆಯ ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ. ಈ ಚಿತ್ರವನ್ನು ಹರಿ ಸಂತೋಷ್ ನಿರ್ದೇಶಿಸುತ್ತಿದ್ದಾರೆ. ಇದು ಒಂದು ಅಪ್ಪಟ ಲವ್ ಕಂ ಫ್ಯಾಮಿಲಿ ಸ್ಟೋರಿ ಇರುವ ಸಿನಿಮಾ ಎಂಬುದು ನಿರ್ದೇಶಕರ ಮಾತು.
ಈ ಚಿತ್ರ “ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್ ನಡಿ ತಯಾರಾಗುತ್ತಿದ್ದು, ಈ ಸಿನಿಮಾವನ್ನು ನಿಶಾ ವೆಂಕಟ್ ಕೋನಂಕಿ ಹಾಗೂ ಸುಪ್ರೀತ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಮಹೇಂದ್ರ ಸಿಂಹ ಅವರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.