ಕ್ಯೂಟ್ ಕ್ಯೂಟಾಗಿರೋ ‘ಕ್ಯಾಡ್ಬರಿಸ್’ ಫಸ್ಟ್ ಲುಕ್ ರಿಲೀಸ್
Team Udayavani, Feb 15, 2021, 1:06 PM IST
ಚಂದನವನದ ಚೆಂದದ ನಟ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಕ್ಯಾಡ್ಬರಿಸ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಪ್ರೇಮಿಗಳ ದಿನಕ್ಕೆ ಚಿತ್ರತಂಡ ಉಡುಗೊರೆಯಾಗಿ ಸಿನಿಮಾ ಫೋಸ್ಟರ್ ಬಿಡುಗಡೆ ಮಾಡಿದೆ.
ನವಗ್ರಹ ಸಿನಿಮಾ ಮೂಲಕ ಭರವಸೆ ಮೂಡಿಸಿದ್ಧ ಧರ್ಮ ‘ಕ್ಯಾಡ್ಬರಿಸ್’ ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸ ಮುಗಿಸಿದ್ದ ಚಿತ್ರತಂಡ ಇದೀಗ ಚಿತ್ರೀಕರಣ ಶುರು ಮಾಡಿದೆ.
ಕ್ಯಾಡ್ಬರಿಸ್ ಚಿತ್ರಕ್ಕೆ ರಮೇಶ್ ಯಾದವ್ ನಿರ್ದೇಶನ ಮಾಡುತ್ತಿದ್ದಾರೆ, ಶೈಲಜಾ ಶಿವರಾಜ್ ನಿರ್ಮಾಪಕರಾಗಿದ್ದಾರೆ. ಜಾಣಗೆರೆ ಶಿವರಾಜ್ ಸಂಗೀತ ಸಂಯೋಜಿಸಿದ್ದಾರೆ.
ಇನ್ನು ಧರ್ಮಕೀರ್ತಿರಾಜ್ ಅವರ ಮತ್ತೊಂದು ಬಹುಭಾಷಾ ‘ಮಾಂಜಿ’ ಚಿತ್ರ ಕೆಲ ದಿನಗಳ ಹಿಂದೆಯಷ್ಟೆ ಘೋಷಣೆಯಾಗಿದೆ. ಈ ಚಿತ್ರಕ್ಕೂ ರಮೇಶ್ ಯಾದವ್ ಅವರ ನಿರ್ದೇಶನವಿರಲಿದೆ. ಎ.ಪಿ. ಕೃಷ್ಣ ನಿರ್ಮಾಣದ ಮಾಂಜಿ ಸಿನಿಮಾ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ.
First look of my new movie Cadbury’s.. shooting in progress.. happy valentine’s day to all.. ❤ need all ur love and support pic.twitter.com/5NaxLufkSf
— Dharma Kirthiraj (@DharmaKirthiraj) February 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.