Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Team Udayavani, Oct 20, 2024, 1:15 PM IST

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ, ನಟ ಗುರುಪ್ರಸಾದ್ (Director Guruprasad) ವಿರುದ್ದ ದೂರು ದಾಖಲಾಗಿದೆ.

ಸ್ಯಾಂಡಲ್‌ವುಡ್(Sandalwood) ನಲ್ಲಿ ʼ ಮಠʼ , ʼಎದ್ದೇಳು ಮಂಜುನಾಥʼದಂತಹ ಸಿನಿಮಾಗಳನ್ನು ಪ್ರೇಕ್ಷಕರಿಗೆ ವಿಭಿನ್ನವಾಗಿಯೇ ಆಪ್ತವಾದ ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿದೆ.

ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್  ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

ದೂರಿನಲ್ಲಿ ಏನಿದೆ?: ಗುರುಪ್ರಸಾದ್‌ 2019ರಲ್ಲಿ ಟೋಟಲ್‌ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು.

ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್​ ಖರೀದಿಸಿದ್ದರಂತೆ. ಒಂದು ಸೆಟ್​ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್‌ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Sandalwood: ಸಂತು ಡಬಲ್‌ ಧಮಾಕಾ: ಡಿಸ್ಕೋ ಜೊತೆ ಕಂಗ್ರಾಜ್ಯುಲೇಶನ್ಸ್‌ ಬ್ರದರ್‌!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.