Chaithra J Achar: ಮಾರ್ನಮಿ ತಂಡ ಸೇರಿದ ಚೈತ್ರಾ

Team Udayavani, Sep 23, 2024, 1:17 PM IST

chaitra j achar joins Marnami movie team

ಕನ್ನಡ ಚಿತ್ರರಂಗದಲ್ಲಿ ಹೊಸಥರದ ಸಿನಿಮಾಗಳು ಮತ್ತು ಬೋಲ್ಡ್‌ ಎನಿಸುವಂಥ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ನಟಿ ಚೈತ್ರಾ ಜೆ. ಆಚಾರ್‌ (Chaitra J Achar). ಸದ್ಯ ಕನ್ನಡದಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ಚೈತ್ರಾ ಜೆ. ಆಚಾರ್‌ ಈಗ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದು “ಮಾರ್ನಮಿ’  (Maarnami). ಹೀಗೊಂದು ಸಿನಿಮಾದಲ್ಲಿ ಚೈತ್ರಾ ನಟಿಸುತ್ತಿದ್ದು, ಚಿತ್ರವನ್ನು ರಿಶಿತ್‌ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು, ರಿತ್ವಿಕ್‌ ನಾಯಕರಾಗಿ ನಟಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಚೈತ್ರಾ, “ಕಥೆ ಬಹಳ ಇಷ್ಟವಾಯ್ತು. ಡೇಟ್‌ ಸಮಸ್ಯೆ ಇದೆ ಆಗಲ್ಲ ಎಂದೆ. ಮತ್ತೆ ಕಥೆ ನನ್ನ ಬಳಿಯೇ ಬಂತು. ಡೇಟ್ಸ್‌ ಅಡ್ಜೆಸ್ಟ್‌ ಮಾಡಿಕೊಳ್ಳೋಣಾ ಎಂದರು. ಅದ್ಭುತ ಕಥೆ. ಟೆಕ್ನಿಕಲ್‌ ಆಗಿ ಚಿತ್ರ ಸ್ಟ್ರಾಂಗ್‌ ಇದೆ. ರಿಷಿತ್‌ ಕಥೆ ಹೇಳಲು ಬಂದಾಗ ಎಲ್ಲಿಯೂ ಬೋರ್ ಆಗಲಿಲ್ಲ. ಇಷ್ಟು ಬೇಗ ಮುಗಿಯಿತಾ ಅನಿಸಿತು. ರಿತ್ವಿಕ್‌ ಅವರ ಜೊತೆ ಕೆಲಸ ಮಾಡಲು ಖುಷಿ ಇದೆ. ಕಥೆ ನಂಬಿದ್ದೇವೆ, ಚರಣ್‌ ರಾಜ್‌ ಅವರ ಮ್ಯೂಸಿಕ್‌ ಇದೆ. ನಾನು ಶೂಟಿಂಗ್‌ಗೆ ಹೊರಡಲು ಎಕ್ಸೈಟ್‌ ಆಗಿದ್ದೇನೆ ಎನ್ನುತ್ತಾರೆ.

ಚೈತ್ರಾ ಜೆ. ಆಚಾರ್‌ ಈಗ ಕನ್ನಡದ ಜೊತೆಗೆ ತಮಿಳು ಚಿತ್ರರಂಗದಲ್ಲೂ ಬಿಝಿಯಾಗುವ ಲಕ್ಷಣ ತೋರುತ್ತಿದ್ದಾರೆ. ಇತ್ತೀಚೆಗಷ್ಟೇ ತಮಿಳಿನ ಶಶಿಕುಮಾರ್‌ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದ ಚೈತ್ರಾಗೆ ಈಗ ಮತ್ತೂಂದು ಬಿಗ್‌ ಆಫ‌ರ್‌ ತಮಿಳಿನಿಂದಲೇ ಸಿಕ್ಕಿದೆ. ಅದು ತಮಿಳು ನಟ ಸಿದ್ಧಾರ್ಥ್ ನಾಯಕರಾಗಿರುವ ಸಿನಿಮಾ. ಸಿದ್ಧಾರ್ಥ್ ಅವರ 40ನೇ ಸಿನಿಮಾಕ್ಕೆ ಚೈತ್ರಾ ನಾಯಕಿಯಾಗಿದ್ದಾರೆ. ಈ ಮೂಲಕ ಬ್ಯಾಕ್‌ ಟು ಬ್ಯಾಕ್‌ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.