ಚಂಬಲ್: ನೀನಾಸಂ ಸತೀಶ್ ಪಾತ್ರದ ಬಗ್ಗೆ ಅಪ್ಪು ಭರವಸೆ!
Team Udayavani, Feb 22, 2019, 4:58 AM IST
ಜೇಕಬ್ ವರ್ಗೀಸ್ ನಿರ್ದೇಶನದ ಚಂಬಲ್ ಚಿತ್ರದ ಟ್ರೈಲರ್ ಬಿಡುಗಡೆಯಾದ ಬಳಿಕ ಜನ ಬಹುವಾಗಿ ಮಾತಾಡಿದ್ದು ನೀನಾಸಂ ಸತೀಶ್ ಅವರ ಬಗ್ಗೆ. ಯಾಕಂದ್ರೆ ಇದರಲ್ಲಿ ಬದಲಾದ ನೀನಾಸಂ ಸತೀಶ್ ಸ್ಪಷ್ಟವಾಗಿಯೇ ಕಾಣಿಸಿಕೊಂಡಿದ್ದರು. ಮ್ಯಾನರಿಸಂ, ಮಾತು ಸೇರಿದಂತೆ ಎಲ್ಲದರಲ್ಲಿಯೂ ಅಂಥಾದ್ದೊಂದು ಬದಲಾವಣೆ, ಹೊಸತನ ಆವರಿಸಿಕೊಂಡಿತ್ತು.
ಕೇಲವ ಟ್ರೈಲರ್ ಮಾತ್ರವಲ್ಲ, ಇಡೀ ಚಿತ್ರದುದ್ದಕ್ಕೂ ಬದಲಾದ ಇಮೇಜಿನಲ್ಲಿಯೇ ಸತೀಶ್ ಕಂಗೊಳಿಸಲಿದ್ದಾರಂತೆ. ನಿರ್ದೇಶಕ ಜೇಕಬ್ ವರ್ಗೀಸ್ ಅಂಥಾದ್ದೊಂದು ಕಮಾಲ್ ಅನ್ನು ಚಂಬಲ್ ಮೂಲಕ ಸೃಷ್ಟಿಸಿದ್ದಾರೆ.
ಇದೀಗ ನೀನಾಸಂ ಸತೀಶ್ ಅವರು ಚಂಬಲ್ ನಲ್ಲಿ ಜೀವ ತುಂಬಿರುವ ಪಾತ್ರದ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಭರವಸೆಯ ಮಾತುಗಳನ್ನಾಡಿದ್ದಾರೆ. ನಾನು ಪಂಚರಂಗಿ ಸಿನಿಮಾ ಕಾಲದಿಂದಲೂ ನೀನಾಸಂ ಸತೀಶ್ ಅವರ ನಟನೆಯನ್ನು ಗಮನಿಸುತ್ತಾ ಬಂದಿದ್ದೇನೆ. ಅವರೊಬ್ಬ ಒಳ್ಳೆ ನಟ ಅನ್ನೋದು ಪ್ರತೀ ಸಿನಿಮಾಗಳಲ್ಲಿಯೂ ಸ್ಪಷ್ಟವಾಗಿದೆ. ಆದರೆ ಚಂಬಲ್ ಚಿತ್ರ ಮಾತ್ರ ಅವರಿಗೆ ಬೇರೆಯದ್ದೇ ಥರದ ಇಮೇಜ್ ಕಟ್ಟಿ ಕೊಡಲಿದೆ ಅಂತಲೂ ಅಪ್ಪು ಪ್ರೀತಿಯಿಂದ ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.