ಚಂದನ್ ಆಚಾರ್ ಕಣ್ಣಲ್ಲಿ ರಜಾದಿನ ಕನಸು
Team Udayavani, Feb 5, 2021, 9:30 AM IST
ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ “ಮಂಗಳವಾರ ರಜಾದಿನ’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೇಲೆ ಚಂದನ್ ಆಚಾರ್ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಹಿಟ್ ಆಗಿದ್ದು, ಚಿತ್ರದ ಮೇಲೆ ಚಿತ್ರತಂಡ ನಂಬಿಕೆ ಇಟ್ಟಿದೆ. ಈಗಾಗಲೇ ಬಿಡುಗಡೆಯಾಗಿರುವ “ನೀನೆ ಗುರು, ನೀನೆ ಗುರಿ, ನೀನೆ ಗುರುತು’ ಹಾಡು ಹಿಟ್ ಆಗಿದೆ.
ಇದನ್ನೂ ಓದಿ:ಬಹುಭಾಷಾ ನಟಿ ಯಾಮಿನಿ ಗೌತಮ್ ಫೋಟೋ ಗ್ಯಾಲರಿ
ತಂದೆ – ಮಗನ ಬಾಂದವ್ಯದ ಈ ಹಾಡನ್ನು ಗೌಸ್ ಫೀರ್ ಬರೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸೊಗಸಾಗಿ ಹಾಡಿದ್ದಾರೆ.
ಇದನ್ನೂ ಓದಿ: ಇಂದಿನಿಂದ ವಿಕ್ರಮನ ಸಾಹಸ ಪ್ರದರ್ಶನ: ಚಾಲೆಂಜಿಂಗ್ ಸ್ಟಾರ್ ದರ್ಶನ
ತ್ರಿವರ್ಗ ಫಿಲಂಸ್ ನಿರ್ಮಾಣದ, ಯುವಿನ್ ನಿರ್ದೇಶಿಸಿರುವ ಚಿತ್ರ ಇದಾಗಿದ್ದು, ಋತ್ವಿಕ್ ಮುರಳಿಧರ್ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.