‘ಚಾಂದಿನಿ ಬಾರ್‌’ನಲ್ಲಿ 50 ದಿನ: ಸದ್ದಿಲ್ಲದೆ ಅರ್ಧಶತಕ ಬಾರಿಸಿದ ಹೊಸಬರ ಚಿತ್ರ

Team Udayavani, Jun 19, 2023, 6:17 PM IST

chandini bar movie completes 50 days in theater

ಇದೇ ಏಪ್ರಿಲ್‌ ತಿಂಗಳಿನಲ್ಲಿ ತೆರೆಕಂಡಿದ್ದ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿದ್ದ “ಚಾಂದಿನಿ ಬಾರ್‌’ ಸಿನಿಮಾ ಬಿಡುಗಡೆಯಾಗಿ ಸದ್ಯ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ರಾಘವೇಂದ್ರ ಕುಮಾರ್‌, “ಚಾಂದಿನಿ ಬಾರ್‌’ ಸಿನಿಮಾ ನಿರ್ದೇಶನ ಮಾಡುವುದರ ಜೊತೆಗೆ ತೆರೆಮೇಲೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.

ಸುಕೃತಿ ಪ್ರಭಾಕರ್‌ ಸಿನಿಮಾದಲ್ಲಿ ನಾಯಕಿಯಾಗಿದ್ದು, ಉಳಿದಂತೆ ಸಿದ್ದು ಬದನವಾಳು, ಮಣಿಕಂಠ, ರಶ್ಮಿ, ಮಂಜು ಆರ್ಯ, ವಿಜಯ ಕಾರ್ತಿಕ್‌, ಸಂಪತ್‌ ಮೈತ್ರೇಯಾ, ಸೂರ್ಯ ಶೇಖರ್‌, ಶ್ರೀವತ್ಸ, ರವಿಕುಮಾರ್‌, ಭರತ ಕುಮಾರ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇನ್ನು “ಚಾಂದಿನಿ ಬಾರ್‌’ ಸಿನಿಮಾ ಐವತ್ತು ದಿನಗಳನ್ನು ಪೂರೈಸಿರುವುದರ ಬಗ್ಗೆ ಮಾತನಾಡುವ ಸಿನಿಮಾದ ನಾಯಕ ನಟ ಕಂ ನಿರ್ದೇಶಕ ರಾಘವೇಂದ್ರ ಕುಮಾರ್‌, “ಇದೇ ಏ. 21ಕ್ಕೆ “ಚಾಂದಿನಿ ಬಾರ್‌’ ಸಿನಿಮಾ ಬಿಡುಗಡೆಯಾಗಿ, ಈಗ ಐವತ್ತು ದಿನಗಳನ್ನು ಪೂರೈಸಿದೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಶಿವಮೊಗ್ಗ, ಕಲಬುರಗಿ, ಹುಬ್ಬಳ್ಳಿ, ಹಾಸನ, ತುಮಕೂರು ಹೀಗೆ ಹಲವು ಕಡೆಗಳಲ್ಲಿ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದೆ.

ಎಲೆಕ್ಷನ್‌, ಐಪಿಎಲ್‌ ನಡುವೆಯೂ “ಚಾಂದಿನಿ ಬಾರ್‌’ಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು, ವಿಮರ್ಶಕರು ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನಮ್ಮದು ಹೊಸಬರ ಸಿನಿಮಾವಾದರೂ, ನಮ್ಮ ನಿರೀಕ್ಷೆಗೂ ಮೀರಿದ ಸ್ಪಂದನೆ ಪ್ರೇಕ್ಷಕರಿಂದ ಸಿಕ್ಕಿದೆ’ ಎನ್ನುತ್ತಾರೆ.

ಲವ್‌, ಸೆಂಟಿಮೆಂಟ್‌, ಎಮೋಶನ್ಸ್‌ ಶೈಲಿಯ “ಚಾಂದಿನಿ ಬಾರ್‌’ ಸಿನಿಮಾ ಬಾರ್‌ ಒಂದರಲ್ಲಿ ಸೇರುವ ಒಂದಷ್ಟು ಬೇರೆ ಬೇರೆ ಹಿನ್ನೆಲೆಯ ವ್ಯಕ್ತಿಗಳ ಜೀವನ ಹೇಗೆಲ್ಲ ಟ್ರಾವೆಲ್‌ ಆಗುತ್ತದೆ ಎಂಬುದರ ಸುತ್ತ ನಡೆಯುತ್ತದೆ. ಒಟ್ಟಾರೆ ವಿಧಾನಸಭಾ ಚುನಾವಣೆ, ಐಪಿಎಲ್‌ ಹಂಗಾಮ, ಪರಭಾಷಾ ಸಿನಿಮಾಗಳ ಅಬ್ಬರ ಇವೆಲ್ಲದರ ನಡುವೆಯೂ ನಿಧಾನವಾಗಿ “ಚಾಂದಿನಿ ಬಾರ್‌’ ಐವತ್ತು ದಿನಗಳನ್ನು ಪೂರೈಸಿ, ಚಿತ್ರತಂಡದ ಮೊಗದಲ್ಲಿ ಸಣ್ಣ ನಗು ಮೂಡಿಸಿದೆ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.