Chef Chidambara: ಹಾಡಿನಲ್ಲಿ ಶೆಫ್ ಚಿದಂಬರ
Team Udayavani, May 12, 2024, 12:06 PM IST
ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ಧ್ ಜತ್ಕರ್ ನಾಯಕರಾಗಿ ನಟಿಸಿರುವ ಶೆಫ್ ಚಿದಂಬರ ಚಿತ್ರದ ಚಿತ್ರೀಕರಣ ಪೂರ್ಣಗೊಂ ಡಿದ್ದು,ಇತ್ತೀಚೆಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ.
ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆ. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೆ ಹಾಡಿದ್ದಾರೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ.
ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿರ್ಧ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ವಿಕ್ರಾಂತ್ ರೋಣ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.