ಕೆಮಿಸ್ಟ್ರಿ ಆಫ್ ಕರಿಯಪ್ಪನ ಬಗ್ಗೆ ಪ್ರೇಕ್ಷಕರ ಭವಿಷ್ಯವಾಣಿ!
Team Udayavani, Feb 15, 2019, 4:50 AM IST
ಹಳ್ಳಿ ಸೀಮೆಯ ಬದುಕು, ಭಾವಗಳನ್ನ ಹಾಸ್ಯ ಶೈಲಿಯಲ್ಲಿ ದಾಟಿಸೋ ಧಾಟಿಯ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ. ಇದರ ಆಂತರ್ಯದ ಮಜಾ ಎಂಥಾದ್ದೆಂಬುದು ಟ್ರೈಲರ್ ಮೂಲಕವೇ ಜಾಹೀರಾಗಿದೆ. ಇದಕ್ಕೆ ವ್ಯಾಪಕವಾದ ವೀಕ್ಷಣೆ, ಮೆಚ್ಚುಗೆಗಳೆಲ್ಲವೂ ಧಾರಾಳವಾಗಿಯೇ ಸಿಕ್ಕಿವೆ. ಇದೇ ತಿಂಗಳ ಹದಿನೈದರಂದು ಬಿಡುಗಡೆಯಾಗಲಿರೋ ಈ ಸಿನಿಮಾ ಬಗ್ಗೆ ಈಗ ಪ್ರೇಕ್ಷಕರೇ ನಿಖರವಾಗಿ ಗೆಲುವಿನ ಭವಿಷ್ಯ ಹೇಳಲಾರಂಭಿಸಿದ್ದಾರೆ!
ಟ್ರೈಲರ್ ನಲ್ಲಿರುವಂಥಾದ್ದೇ ಮನೋರಂಜನೆ ಇಡೀ ಚಿತ್ರದಲ್ಲೂ ಇದ್ದರೆ ಖಂಡಿತಾ ಸೂಪರ್ ಹಿಟ್ಟಾಗುತ್ತೆ ಅಂತ ಪ್ರೇಕ್ಷಕರೇ ಅಭಿಪ್ರಾಯ ಪಡುತ್ತಿದ್ದಾರೆ. ಖಂಡಿತಾ ಇಡೀ ಚಿತ್ರದಲ್ಲಿ ಅಂಥಾದ್ದೇ ಛಾಯೆಯಿದೆ ಅನ್ನೋ ಭರವಸೆಯನ್ನ ನಿರ್ದೇಶಕರೂ ಕೊಟ್ಟಿದ್ದಾರೆ. ಈ ಬೆಳವಣಿಗೆಗಳೆಲ್ಲವೂ ಕರಿಯಪ್ಪನ ಕೆಮಿಸ್ಟ್ರಿಗೆ ದೊಡ್ಡ ಗೆಲುವು ಸಿಗೋ ಸೂಚನೆಯನ್ನೇ ರವಾನಿಸುತ್ತಿವೆ.
ಒಂದು ಸಿನಿಮಾ ಪ್ರಚಾರದ ಪಟ್ಟುಗಳಾಚೆಗೆ ಪ್ರೇಕ್ಷಕರನ್ನು ಸೆಳೆಯೋದೇ ಗೆಲುವಿನ ಮೊದಲ ಹೆಜ್ಜೆ. ಆ ನಿಟ್ಟಿನಲ್ಲಿ ಕೆಮಿಸ್ಟ್ರಿ ಆಫ್ ಕರಿಯಪ್ಪ ಪಕ್ಕಾ ಗೆಲುವಿನ ಹಾದಿಯಲ್ಲಿದೆ. ಪ್ರೇಕ್ಷಕರ ಅಭಿಪ್ರಾಯವೂ ಇದೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.