ಚಿರು-ಮೇಘನಾ ನಿಶ್ಚಿತಾರ್ಥ
Team Udayavani, Oct 23, 2017, 10:58 AM IST
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ನಿಶ್ಚಿತಾರ್ಥ ಭಾನುವಾರ ಬೆಳಗ್ಗೆ ಜೆ.ಪಿ.ನಗರದ ಮೇಘನಾ ರಾಜ್ ಮನೆಯಲ್ಲಿ ನಡೆಯಿತು. ಬೆಳಗ್ಗಿನ ಈ ಕಾರ್ಯಕ್ರಮದಲ್ಲಿ ಎರಡು ಕುಟುಂಬ ವರ್ಗ ಹಾಗೂ ಆಪೆ¤ಷ್ಟರಷ್ಟೇ ಭಾಗವಹಿಸಿದ್ದರು.
ಸಂಜೆ ನಗರದ ಲೀಲಾ ಪ್ಯಾಲೇಸ್‌ನಲ್ಲಿ ಚಿತ್ರರಂಗದ ಹಾಗೂ ತಮ್ಮ ಆಪೆ¤ಷ್ಟರಿಗಾಗಿ, ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಎರಡು ಕುಟುಂಬದ ಆಪ್ತ ವರ್ಗದ ಜೊತೆಗೆ ಚಿತ್ರರಂಗದ ಮಂದಿ ಭಾಗವಹಿಸಿ, ನವಜೋಡಿಗೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.