Kannada Cinema; ಪ್ರೇಕ್ಷಕರಿಗೆ ಚೌ ಚೌ ಬಾತ್!
Team Udayavani, Mar 15, 2024, 10:45 AM IST
ಹೊಸಬರೇ ಸೇರಿ ಮಾಡಿರುವ “ಚೌಚೌ ಬಾತ್’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಹಿಂದೆ “ಪ್ರೇಮ ಗೀಮ ಜಾನೆದೋ’ ಹಾಗೂ “ದೇವರು ಬೇಕಾಗಿದ್ದಾರೆ’ ಸಿನಿಮಾಗಳನ್ನು ಮಾಡಿರುವ ಕೆಂಜ ಚೇತನ್ ಕುಮಾರ್ ಈ ಸಿನಿಮಾದ ನಿರ್ದೇಶಕರು.
ಈ ಬಾರಿ ಪಕ್ಕಾ ವಿಭಿನ್ನ ಕಥೆಯೊಂದಿಗೆ ಸಿನಿಮಾ ಮಾಡಿದ್ದಾರೆ. ಕನ್ನಡಕ್ಕೆ ಹೊಸ ಜಾನರ್ ಆಗಿರುವ ಹೈಪರ್ ಲಿಂಕ್ ರೊಮ್ಯಾಂಟಿಕ್ ಕಾಮಿಡಿ ಡ್ರಾಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಕಥೆಗಳು ಸಿನಿಮಾದಲ್ಲಿ ಜೊತೆ ಜೊತೆಯಾಗಿ ಸಾಗಿಬರಲಿದೆ. ಅಂತಿಮವಾಗಿ ಈ ಮೂರು ಕಥೆಗಳು ಒಂದಾಗಲಿದೆ. ಈ ಚಿತ್ರವನ್ನು ಹಾರಿಜಾನ್ ಮೂವೀಸ್, ಸನಾತನೈ ಪಿಕ್ಚರ್ ಸೇರಿ ನಿರ್ಮಿಸಿದೆ. ನಿರ್ಮಾಣದಲ್ಲಿ ಓಂ ಸ್ಟುಡಿಯೋಸ್‌ನ ಅವಿನಾಶ್ ಶೆಟ್ಟಿ, ಸತೀಶ್ ಸಾಥ್ ನೀಡಿದ್ದಾರೆ.
ಚಿತ್ರದಲ್ಲಿ ಸುಷ್ಮಿತಾ ಭಟ್, ಪ್ರಕರ್ಷ ಶಾಸ್ತ್ರಿ, ಗೀತಾ ಬಂಗೇರ, ಸಾಗರ್ ಗೌಡ, ಧನುಶ್, ಸಂಕಲ್ಪ, ಅರುಣಾ ಬಾಲರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಇಂದಿನ ಟ್ರೆಂಡ್ ಅನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಚಿತ್ರ ಇದಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಚಿತ್ರಕ್ಕೆ ಹೇಮಂತ್ ಸಂಗೀತ, ರುದ್ರಮುನಿ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Suri Loves Sandhya: ಟೀಸರ್‌ನಲ್ಲಿ ಸೂರಿ ಲವ್ ಸ್ಟೋರಿ
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.