Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!


Team Udayavani, Jul 2, 2024, 11:35 AM IST

12

ಧನ್ಯಾ ರಾಮ್‌ ಕುಮಾರ್‌ ಪೃಥ್ವಿ ಅಂಬಾರ್‌ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.ಪೃಥ್ವಿ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್‌ ಸಿನಿಮಾದಲ್ಲಿ ಧನ್ಯಾರಾಮ್‌ ಕುಮಾರ್‌ ಹೀರೋಯಿನ್‌ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್‌ ವುಡ್‌ ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ಜಡ್ಜಮೆಂಟ್‌ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ಥರ್‌ ರಿಲೀಸ್‌ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ಚೌಕಿದಾರ್‌ ಬಳಗ ಸೇರಿಕೊಂಡಿದ್ದಾರೆ.

ಚೌಕಿದಾರ್‌ ಬಹುಭಾಷೆಯಲ್ಲಿ ಮೂಡಿ ಬರುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್ ಯಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆ್ಯಕ್ಷನ್‌ ಸೀಕ್ವೆನ್ಸ್‌ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಹಾಗಂತ ಚೌಕಿದಾರ್‌ ಕಂಪ್ಲೀಟ್‌ ಆಕ್ಷನ್‌ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್‌ಟೈನರ್‌. ಡಾ.ಕಲ್ಲಹಳ್ಳಿ ಚಂದ್ರಶೇಖರ್‌ ಚೌಕಿದಾರ್‌ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ 3ರಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್‌ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.