Sandalwood: ʼಚೌಕಿದಾರ್ʼಗೆ ಮುಹೂರ್ತ
Team Udayavani, Jul 9, 2024, 3:16 PM IST
ಧನ್ಯಾ ರಾಮ್ ಕುಮಾರ್ ಪೃಥ್ವಿ ಅಂಬಾರ್‌ಗೆ ಜೋಡಿಯಾಗಿ ನಟಿಸುತ್ತಿರುವ “ಚೌಕಿದಾರ್’ ಸಿನಿಮಾದ ಮುಹೂರ್ತ ಇತ್ತೀಚೆಗೆ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.
ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಈ ಚಿತ್ರವನ್ನು ಡಾ.ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸಾಯಿಕುಮಾರ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.