ಕಾಗೆ ಮೊಗದಲ್ಲಿ ನಗು
Team Udayavani, Oct 6, 2021, 1:49 PM IST
ಕಳೆದ ವಾರ ಬಿಡುಗಡೆಯಾಗಿದ್ದ “ಕಾಗೆ ಮೊಟ್ಟೆ’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿತ್ರದಗಳಿಕೆಯಲ್ಲೂ ನಿಧಾನ ಏರಿಕೆಯಾಗುತ್ತಿದೆ.
ಇದೇವಿಷಯವನ್ನು ಹಂಚಿಕೊಳ್ಳಲು ಮಾಧ್ಯಮಗಳಮುಂದೆ ಬಂದಿದ್ದ ಚಿತ್ರತಂಡ, “ಕಾಗೆ ಮೊಟ್ಟೆ’ಯಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆಮಾತನಾಡಿತು. ಮೊದಲಿಗೆ ಮಾತಿಗಿಳಿದ ಚಿತ್ರದ ನಿರ್ದೇಶಕ ಚಂದ್ರಹಾಸ್, “ಬಹುತೇಕ ಹೊಸಬರೇ ಸೇರಿಕೊಂಡು ಮಾಡಿದ ಸಿನಿಮಾವಾದರೂ,ಬಿಡುಗಡೆಯ ನಂತರ ಪ್ರೇಕ್ಷಕರಿಂದ ಉತ್ತಮಪ್ರ ತಿಕ್ರಿಯೆ ಸಿಗುತ್ತಿದೆ. ನಮ್ಮ ನಿರೀಕ್ಷೆಗೂ ಮೀರಿದಬೆಂಬಲ, ಸಹಕಾರ ಪ್ರೇಕ್ಷಕರಿಂದ ಮತ್ತು ಚಿತ್ರರಂಗ,ಮಾಧ್ಯಮಗಳಿಂದ ಸಿಗುತ್ತಿದೆ ಎಂದರು.
ಇದನ್ನೂ ಓದಿ:ಹೊಸಬರಿಗೆ ಎದುರಾಗಲಿದೆ ಥಿಯೇಟರ್ ಸಮಸ್ಯೆ
ಚಿತ್ರದ ಬಗ್ಗೆಮಾತನಾಡಿದ ನಟ ಗುರುರಾಜ್, “ಆಡಿಯನ್ಸ್‌ಕಡೆಯಿಂದ ಸಿಗುತ್ತಿರುವ ರೆಸ್ಪಾನ್ಸ್ ನೋಡಿದರೆಖುಷಿಯಾಗುತ್ತಿದೆ. ಬಹಳ ಸಮಯದ ನಂತರಒಳ್ಳೆಯ ಟೀಮ್ ಜೊತೆ ಒಂದೊಳ್ಳೆ ಸಿನಿಮಾಮಾಡಿರುವ ಖುಷಿಯಿದೆ’ ಎಂದರು.
ಇನ್ನು “ಕಾಗೆ ಮೊಟ್ಟೆ’ ಚಿತ್ರದಲ್ಲಿ ಹಿರಿಯ ನಟಸತ್ಯಜಿತ್ ಕೂಡ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಸತ್ಯಜಿತ್ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಚಿತ್ರದ ಒಂದು ಪ್ರದರ್ಶನದ ಗಳಿಕೆಯ ಹಣವನ್ನು ಸತ್ಯಜಿತ್ ಅವರ ಚಿಕಿತ್ಸೆಗಾಗಿ ನೀಡಲು ಚಿತ್ರತಂಡ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.