Poornachandra Tejaswi: ‘ಜುಗಾರಿ ಕ್ರಾಸ್’ಗೆ ಸಿನಿಮಾ ಟಚ್
Team Udayavani, Sep 9, 2024, 11:27 AM IST
ಪೂರ್ಣಚಂದ್ರ ತೇಜಸ್ವಿ (Poornachandra Tejaswi) ಅವರ ಪ್ರಸಿದ್ಧ ಕಾದಂಬರಿ “ಜುಗಾರಿ ಕ್ರಾಸ್’ (Jugari Cross)ಈಗ ಸಿನಿಮಾ ಆಗುತ್ತಿದೆ. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಜುಗಾರಿ ಕ್ರಾಸ್‌ನಲ್ಲಿದೆ. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ಹೇಳಲಾಗಿದೆ. ಈಗ ಕಾದಂಬರಿಯನ್ನು ಸಿನಿಮಾವಾಗಿಸಲು ನಿರ್ದೇಶಕ ಗುರುದತ್ ಗಾಣಿಗ ಮುಂದಾಗಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾ ಅನೌನ್ಸ್ ಮಾಡಿದ್ದು, ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಈ ಸಿನಿಮಾ ಗುರುದತ್ ಗಾಣಿಗ ಫಿಲ್ಮಂ ಹಾಗು ಸಪ್ತಗಿರಿ ಎಂಟರ್‌ಟೈನ್ಮೆಂಟ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿದೆ.
ದಂತಕತೆಯ ಜನುಮದಿನದ ಸಂಭ್ರಮದಲ್ಲಿ ಲೋಕವೇ ಮೆಚ್ಚಿದ ಅವರ ಶ್ರೇಷ್ಠ ಕೃತಿ ಸಿನಿಮಾವಾಗುವ ಸಮಯ.
JUGARI CROSS ON SILVER SCREEN…
All the very best @gurudath_ganiga and Team#jugaricross #kppoornachandratejaswi #kuvempu #poochante #gurudathaganiga #happybirthdaypoornachandratejaswi pic.twitter.com/uk1F3gw4Dw
— Vasudevkumar S (@SVasudevkumar) September 8, 2024
ಇನ್ನು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ. ಜುಗಾರಿ ಕ್ರಾಸ್ ನಲ್ಲಿ ಬರುವ ಪಾತ್ರಗಳಿಗೆ ಯಾರೆಲ್ಲ ಜೀವ ತುಂಬಲಿದ್ದಾರೆ ಎನ್ನುವುದು ಇನ್ನಷ್ಟೇ ಅಂತಿಮವಾಗಬೇಕಿದೆ. ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.