ಕೆಜಿಎಫ್-2 ರಿಲೀಸ್ ಚರ್ಚೆ ಜೋರು
ಜನವರಿಯಲ್ಲಿ ಬಿಡುಗಡೆ ಸಾಧ್ಯತೆ
Team Udayavani, Oct 12, 2020, 1:34 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇದೇ ಅ. 8ರಿಂದ ಕೊನೆಯ ಹಂತದ ಚಿತ್ರೀಕರಣ ಆರಂಭಿಸಿರುವ “ಕೆಜಿಎಫ್-2′ ಚಿತ್ರತಂಡ, ಉಡುಪಿ, ಬೆಂಗಳೂರು, ಹೈದರಾಬಾದ್ ಮೊದಲಾದ ಕಡೆಗಳಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಹಾಕಿಕೊಂಡಿದೆ. ಎಲ್ಲಅಂದುಕೊಂಡಂತೆ ನಡೆದರೆ, ಇದೇ ತಿಂಗಳಾಂತ್ಯಕ್ಕೆ “ಕೆಜಿಎಫ್-2′ ಚಿತ್ರೀಕರಣ ಬಹುತೇಕ ಪೂರ್ಣವಾಗಲಿದೆ ಎನ್ನಲಾಗುತ್ತಿದೆ.
ಇದರ ನಡುವೆಯೇ ಸ್ಯಾಂಡಲ್‌ವುಡ್‌ನಲ್ಲಿ “ಕೆಜಿಎಫ್-2′ ಚಿತ್ರದ ಬಿಡುಗಡೆಯ ದಿನಾಂಕದ ಬಗ್ಗೆಯೂ ಚರ್ಚೆಗಳು ಶುರುವಾಗಿದೆ. ಚಿತ್ರರಂಗದ ಕೆಲವರು ಮುಂದಿನ ವರ್ಷದ ಜನವರಿ 14ರ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗಬಹುದು ಎಂದರೆ, ಮತ್ತೆ ಕೆಲವರ ಪ್ರಕಾರ ಜನವರಿ 23 ಅಥವಾ ಜನವರಿ 26ಕ್ಕೆ “ಕೆಜಿಎಫ್-2′ ತೆರೆಕಾಣಬಹುದು ಎನ್ನುತ್ತಾರೆ. ಇನ್ನೂ ಕೆಲವರ ಪ್ರಕಾರ “ಕೆಜಿಎಫ್ -2′ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯಹಿಡಿಯುವುದರಿಂದ, ಮುಂದಿನ ವರ್ಷದ ಮಾರ್ಚ್ ವೇಳೆಗೆ ಚಿತ್ರ ಬಿಡುಗಡೆಯಾಗಬಹುದು ಎನ್ನಲಾಗುತ್ತಿದೆ.
ಒಟ್ಟಾರೆ “ಕೆಜಿಎಫ್-2′ ಶೂಟಿಂಗ್ ಮುಗಿಯುವ ಮುನ್ನವೇ ಚಿತ್ರದ ಬಿಡುಗಡೆಯ ಬಗ್ಗೆ ಒಂದಷ್ಟು ಚರ್ಚೆಗಳು ಗರಿಗೆದರಿದ್ದು, “ಕೆಜಿಎಫ್-2′ ಕೂಡ “ಕೆಜಿಎಫ್-1′ ರಂತೆಯೇ ಆರಂಭದಲ್ಲಿಯೇ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.