ಗಹನ ಚಿತ್ರೀಕರಣ ಮುಕ್ತಾಯ
Team Udayavani, Sep 17, 2018, 11:04 AM IST
ಪ್ರೀತ್ ಹಾಸನ್ ನಿರ್ದೇಶನದ “ಗಹನ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಓಂ ಶ್ರೀ ಸಾಯಿರಾಂ ಫಿಲಂಸ್ ಬ್ಯಾನರ್‌ನಲ್ಲಿ ಆರ್. ಶ್ರೀನಿವಾಸ್ (ಸ್ಟಿಲ್‌ಸೀನು) ನಿರ್ಮಿಸಿರುವ ಈ ಚಿತ್ರಕ್ಕೆ ನಾಗರಬಾವಿಯ ಖಾಸಗಿ ಮನೆಯೊಂದರಲ್ಲಿ ಬಹುತೇಕ ಎಲ್ಲಾ ಕಲಾವಿದರು ಭಾಗವಹಿಸಿದ್ದ ಕ್ಲೈಮ್ಯಾಕ್ಸ್ ದೃಶ್ಯದ ಮೂಲಕ ಚಿತ್ರೀಕರಣ ಪೂರ್ಣಗೊಂಡಿದೆ. ನಿರ್ದೇಶಕ ಪ್ರೀತ್ ಹಾಸನ್ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಚಿತ್ರದಲ್ಲಿ ಆದಿತ್ಯ ಶೆಟ್ಟಿ, ಶರಣ್ಯ ಗೌಡ, ರಂಜಿನಿ, ಶಿವು ಇಂಚರ,ಭೀಮಯ್ಯ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಚಂದ್ರ ಅಂತ ಮತ್ತು ಶ್ರೀನಿವಾಸ್ ಸಿನಿ ಚಿತ್ರದ ಸಹ ನಿರ್ದೇಶ ಮಾಡಿದ್ದಾರೆ. ಸಾಯಿ ಶ್ರೀನಿವಾಸ್ ಛಾಯಾಗ್ರಹಣವಿದೆ. ರಘು ಸಂಗೀತವಿದೆ. ಧನವಂತ್ರಿ ಸಂಕಲನ ಮಾಡಿದರೆ, ರಾಜೀವ ಸಾಹಿತ್ಯ ಬರೆದಿದ್ದಾರೆ. ವಿಜಯ್ ವಿಶ್ವಮಣಿ ನೃತ್ಯ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.