ನಟಿ ಸಂಜನಾ ಗರ್ಲಾನಿ ವಿರುದ್ಧ ಕ್ಯಾಬ್ ಚಾಲಕನಿಂದ ದೂರು
Team Udayavani, Oct 5, 2021, 6:14 PM IST
ಬೆಂಗಳೂರು: ಎಸಿ ವಿಚಾರವಾಗಿ ಓಲಾ ಕ್ಯಾಬ್ ಚಾಲಕನ ವಿರುದ್ಧ ಸ್ಯಾಂಡಲ್ವುಡ್ ನಟಿ ಸಂಜನಾ ಗರ್ಲಾನಿ ಗರಂ ಆಗಿದ್ದಾರೆ. ಮಣಿ ಹೆಸರಿನ ಚಾಲಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕ್ಯಾಬ್ ಚಾಲಕ ಕಾರಿನಲ್ಲಿ ಎಸಿ ಹಾಕದೆ ಕಿರಿಕ್ ಮಾಡಿದ. ಇದರಿಂದ ತನಗೆ ತುಂಬಾ ತೊಂದರೆ ಆಗಿದೆ ಎಂದು ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಲಕನಿಂದ ದೂರು :
ಸಂಜನಾ ಗರ್ಲಾನಿ ವಿರುದ್ಧ ಚಾಲಕ ಮಣಿ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇಂದಿರಾನಗರದಿಂದ ಆರ್.ಆರ್. ನಗರಕ್ಕೆ ಹೋಗಬೇಕಿತ್ತು. ಆದರೆ, ಅವರು ಕೆಂಗೇರಿಗೆ ಕಾರ್ ಬುಕ್ ಮಾಡಿದರು. ಹೀಗಾಗಿ ಲೊಕೇಷನ್ ಬದಲಿಸುವಂತೆ ಚಾಲಕ ಮನವಿ ಮಾಡಿದ್ದ. ಲೊಕೇಷನ್ ಬದಲಾವಣೆ ಮಾಡದೆ ಕಿರಿಕ್ ಮಾಡಿದ್ದಾರೆ ಎಂದು ಮಣಿ ದೂರು ನೀಡಿದ್ದಾರೆ. ತನಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಕ್ಯಾಬ್ ಚಾಲಕ ಮಣಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.