ಅಗಲಿದ ‘ಸಂಚಾರಿ ವಿಜಯ್’ಗೆ ಚಂದನವನದ ನಟರ ಕಂಬಿನಿ
Team Udayavani, Jun 14, 2021, 3:28 PM IST
ಬೆಂಗಳೂರು: ಬೈಕ್ ಅಪಘಾತದಲ್ಲಿ ಮಡಿದ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬಿನಿ ಮಿಡಿದಿದೆ.
ಚಂದನವನದ ಹಿರಿಯ ಹಾಗೂ ಕಿರಿಯ ನಟ-ನಟಿಯರು, ನಿರ್ದೇಶಕರು ಸೇರಿದಂತೆ ಇಡೀ ಚಂದನವನ ಅಗಲಿದ ನಟನಿಗೆ ಸಂತಾಪ ಸೂಚಿಸಿದೆ.
Gone too soon Sanchari Vijay, RIP.
— Puneeth Rajkumar (@PuneethRajkumar) June 14, 2021
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಟ್ವೀಟ್ ಮಾಡಿ, ಬಹುಬೇಗನೆ ಹೋಗಿ ಬಿಟ್ಟಿರಿ ವಿಜಯ್ ಎಂದು ದುಃಖ ವ್ಯಕ್ತಪಡಿಸಿದ್ದಾರೆ. ಟ್ವಿಟರಿನಲ್ಲಿ ಸಂತಾಪ ಸೂಚಿಸಿರುವ ಶಿವಣ್ಣ, ವಿಜಯ್ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಅವರೊಬ್ಬ ಒಳ್ಳೆಯ ಹೃದಯವಂತ ವ್ಯಕ್ತಿ ಹಾಗೂ ನಟರಾಗಿದ್ದಾರೆ. ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ಕರುಣಿಸಲಿ ಎಂದಿದ್ದಾರೆ.
Very very disheartening to accept that Sanchari Vijay breathed his last.
Met him couple of times just bfr this lockdown,,,, all excited about his nxt film,, tats due for release.
Very sad.
Deepest Condolences to his family and friends.
RIP ??— Kichcha Sudeepa (@KicchaSudeep) June 14, 2021
ನಟ ಕಿಚ್ಚ ಸುದೀಪ್ ಅವರೂ ವಿಜಯ್ ಅವರ ಸಾವಿಗೆ ಕಣ್ಣೀರು ಸುರಿಸಿದ್ದಾರೆ. ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾನೆಂದು ತಿಳಿದು ತುಂಬಾನೇ ಬೇಸರವಾಗಿದೆ. ಲಾಕ್ ಡೌನ್ ಗಿಂತ ಕೆಲವೇ ದಿನಗಳ ಮೊದಲು ಎರಡೆರಡು ಬಾರಿ ಅವನನ್ನು ಭೇಟಿಯಾಗಿದ್ದೆ. ರಿಲೀಸ್ ಆಗಬೇಕಿರುವ ತನ್ನ ಮುಂದಿನ ಸಿನಿಮಾ ಬಗ್ಗೆ ಭಾರೀ ಆಶಾವಾದಿಯಾಗಿ ಮಾತನಾಡಿದ್ದ. ತುಂಬಾ ಬೇಸರವಾಗುತ್ತಿದೆ. ಅವನ ಕುಟುಂಬಸ್ಥರು, ಸ್ನೇಹಿತರಿಗೆ ಸಂತಾಪಗಳು ಎಂದು ಭಾವುಕರಾಗಿ ಬರೆದಿದ್ದಾರೆ.
Very very disheartening to accept that Sanchari Vijay breathed his last.
Met him couple of times just bfr this lockdown,,,, all excited about his nxt film,, tats due for release.
Very sad.
Deepest Condolences to his family and friends.
RIP ??— Kichcha Sudeepa (@KicchaSudeep) June 14, 2021
ಇನ್ನುಳಿದಂತೆ ಗೋಲ್ಡನ್ ಸ್ಟಾರ್ ಗಣೇಶ್, ನೆನಪಿರಲಿ ಪ್ರೇಮ್, ನೀನಾಸಂ ಸತೀಶ್ ಸೇರಿದಂತೆ ಹಲವರು ಕಂಬಿನಿ ಮೀಡಿದಿದ್ದಾರೆ.
Sometimes life can be so unfair….
RIP pic.twitter.com/Fw80muEWJb— Ganesh (@Official_Ganesh) June 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.