ಕೋವಿಡ್ ಸಂಕಷ್ಟ : ಕಲಾವಿದ ಮತ್ತು ಕಲಾತಂಡಗಳಿಗೆ 3 ಸಾವಿರ ರೂ .ನೆರವು ಘೋಷಣೆ
Team Udayavani, May 19, 2021, 4:59 PM IST
ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಇಂದು ( ಮೇ.19 ಬುಧವಾರ) ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಪ್ರಕಟಿಸಿದರು. ಕಲಾವಿದರು ಹಾಗೂ ಕಲಾವಿದ ತಂಡಗಳಿಗೆ ತಲಾ 3 ಸಾವಿರ ರೂಪಾಯಿ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಒಟ್ಟು 16,095 ಫಲಾನುಭವಿಗಳು ಈ ಯೋಜನೆಯನ್ನು ಪಡೆಯಲಿದ್ದಾರೆ. ಇದಕ್ಕಾಗಿ ಸರ್ಕಾರ 4.82 ಕೋಟಿ ವೆಚ್ಚ ಭರಿಸಲಿದೆ ಎಂದು ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಇನ್ನುಳಿದಂತೆ ಹೂವು ಬೆಳೆಗಾರರು, ಹಣ್ಣು-ತರಕಾರಿ ಬೆಳೆದ ರೈತರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ಸಮಾಜದ ಹಲವು ವರ್ಗಗಳಿಗೆ ವಿಶೇಷ ಪ್ಯಾಕೇಜ್ ಅಡಿ ಸಹಾಯಧನ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.