ಕ್ರೈಮ್ ಹಿನ್ನಲೆಯ “ತ್ರಾಟಕ’: Watch
Team Udayavani, Aug 18, 2018, 4:30 PM IST
ಶಿವಗಣೇಶ್ ನಿರ್ದೇಶನದ “ತ್ರಾಟಕ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇದು ಶಿವಗಣೇಶ್ ನಿರ್ದೇಶನದ ನಾಲ್ಕನೇ ಚಿತ್ರ. ಈ ಹಿಂದೆ “ಅಖಾಡ’, “ಹೃದಯದಲ್ಲಿ ಇದೇನಿದು’ ಹಾಗೂ “ಜಿಗರ್‌ಥಂಡ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೈಲರ್ ಭರ್ಜರಿ ಹಿಟ್ ಆಗಿದ್ದು, ಸಿನಿರಸಿಕರಿಗೆ ಚಿತ್ರದ ಬಗ್ಗೆ ಸಾಕಷ್ಟು ಕೌತುಕವನ್ನು ಹುಟ್ಟು ಹಾಕಿದೆ.
ಅಂದಹಾಗೆ ಚಿತ್ರವನ್ನು ರಾಹುಲ್ ಐನಾಪುರ ನಿರ್ಮಿಸುತ್ತಿದ್ದು, ಅವರೇ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. “ಒರಟ ಐ ಲವ್ ಯೂ’ ಚಿತ್ರದಲ್ಲಿ ನಟಿಸಿದ್ದ ಹೃದಯಾ ಆವಂತಿ ಈ ಚಿತ್ರದ ನಾಯಕಿ. ಪೊಲೀಸ್ ವ್ಯವಸ್ಥೆಯ ಸುತ್ತ ಈ ಚಿತ್ರ ಸಾಗಲಿದ್ದು, ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. “ತ್ರಾಟಕ’ ಎಂದರೆ ಯೋಗವಿದ್ಯೆಯ ಭಾಷೆಯಲ್ಲಿ “ಏಕಾಗ್ರತೆ’ ಎಂಬ ಅರ್ಥವಿದೆಯಂತೆ.
ಪೊಲೀಸ್ ವ್ಯವಸ್ಥೆ ಸುತ್ತ ಸಾಗುವ ಈ ಸಿನಿಮಾದಲ್ಲಿ ಏಕಾಗ್ರತೆ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಇನ್ನು ಅರುಣ್ ಪುರದ ಸಂಗೀತ ಸಂಯೋಜನೆ, ವಿನೋದ್ ಭಾರತಿ ಕ್ಯಾಮೆರಾ ಕೈ ಚಳಕ, ಎ.ಆರ್.ಸಾಯಿರಾಮ್ ಸಂಭಾಷಣೆ ಚಿತ್ರಕ್ಕಿದೆ. ಚಿತ್ರದಲ್ಲಿ ಅದ್ವಿಕಾ ಜಯರಾಂ, ಭವಾನಿ ಪ್ರಕಾಶ್, ನಂದಗೋಪಾಲ, ನಿಖಿತಾ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.