Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್‌ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ

Team Udayavani, Oct 30, 2024, 2:41 PM IST

Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್‌ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ

ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ (Darshan) ಅವರಿಗೆ ಬುಧವಾರ (ಅ.30ರಂದು) ಷರತ್ತು ಬದ್ಧ ಜಾಮೀನು ನೀಡಲಾಗಿದೆ.

131 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಹೊರಬರಲಿದ್ದಾರೆ. ಬುಧವಾರ ಸಂಜೆಯ ವೇಳೆ ದರ್ಶನ್‌ ಜೈಲಿನಿಂದ ಬಂದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?

ತನ್ನ ನೆಚ್ಚಿನ ನಟನಿಗೆ ಜಾಮೀನು ಸಿಕ್ಕ ತಕ್ಷಣ ಅಭಿಮಾನಿಗಳು ಬಳ್ಳಾರಿ ಜೈಲಿನ ಬಳಿ ಜೈಕಾರ ಹಾಕಿದ್ದಾರೆ. ನಟಿ ರಕ್ಷಿತಾ, ಸಂಜನಾ, ನಿರ್ದೇಶಕ ಓಂ ಪ್ರಕಾಶ್‌ ಸೇರಿದಂತೆ ಹಲವರು ದರ್ಶನ್‌ ಆಗಮನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ದರ್ಶನ್‌ ಫ್ಯಾನ್ಸ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ನಾನಾ ರೀತಿಯ ಫೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳಿಗೆ ʼಡಿ ಕಂಪನಿʼ ವಿಶೇಷವಾಗಿ ಮನವಿ ಮಾಡಿದೆ.

ದರ್ಶನ್ ಅವರ ಅಧಿಕೃತ ಫ್ಯಾನ್​ಪೇಜ್ ಆದ ‘ಡಿ ಕಂಪನಿʼ ಈ ಕುರಿತು ಪೋಸ್ಟ್‌ ಮಾಡಿದೆ. ‘ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ, ನಮ್ಮ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರವರಿಗೆ ಜಾಮೀನು ಸಿಕ್ಕಿದೆ. ಈ ಸಂತೋಷದ ಸಂಭ್ರಮದಲ್ಲಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ಮಾಧ್ಯಮದವರು, ರಾಜಕಾರಣಿಗಳು, ಬೇರೆ ನಟರು ಹಾಗೂ ಕಾನೂನಿನ ಬಗ್ಗೆ ನಿಂದನೆ ಬೇಡ’ ಎಂದು ಕೋರಲಾಗಿದೆ.

ದರ್ಶನ್‌ ಅವರಿಗೆ 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ.

ಟಾಪ್ ನ್ಯೂಸ್

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

siddanna-2

Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ

9

IPL 2025: ಮುಂದಿನ ವರ್ಷ ಆರ್‌ಸಿಬಿ ತಂಡಕ್ಕೆ ವಿರಾಟ್‌ ಕೊಹ್ಲಿ ನಾಯಕ?

11-

Healthy lifestyle: ಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಜೀವನ ಕ್ರಮ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

7

Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?

Rukmini Vasanth: ‘ಬಘೀರ’ನ ಸ್ನೇಹದರಸಿ ನಾನು…

Rukmini Vasanth: ‘ಬಘೀರ’ನ ಸ್ನೇಹದರಸಿ ನಾನು…

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

BBK11: ಬಿಗ್ ಬಾಸ್ ಮನೆಯಲ್ಲಿ ಅಸಲಿ ಆಟ ಶುರು ಮಾಡಿದ ಹನುಮಂತು: 2ನೇ ಬಾರಿ ಕ್ಯಾಪ್ಟನ್

BBK11: ಬಿಗ್ ಬಾಸ್ ಮನೆಯಲ್ಲಿ ಅಸಲಿ ಆಟ ಶುರು ಮಾಡಿದ ಹನುಮಂತು: 2ನೇ ಬಾರಿ ಕ್ಯಾಪ್ಟನ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

14

UV Fusion: ಪ್ರಕೃತಿ ಅವಶ್ಯ ಮನುಜನಿಗೆ

siddanna-2

Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ

13

UV Fusion: ಎತ್ತ ಕಡೆ ಸಾಗುತ್ತಿದೆ ಈಗಿನ ಯುವ ಜನತೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.