ಧನಂಜಯ 25ನೇ ಚಿತ್ರ ಘೋಷಣೆ: ವಿಜಯ್ ನಿರ್ದೇಶನದಲ್ಲಿ ಡಾಲಿ ಸಿನಿಮಾ
Team Udayavani, Jan 14, 2022, 3:50 PM IST
ಮಕರ ಸಂಕ್ರಾಂತಿ ದಿನದಂದು ಡಾಲಿ ಧನಂಜಯ ಅವರ 25ನೇ ಚಿತ್ರ ಘೋಷಣೆಯಾಗಿದೆ. ಕೆಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ 25ನೇ ಚಿತ್ರ ಬರುತ್ತಿದ್ದು, ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ.
ವಿಜಯ್ ಎನ್. ನಿರ್ದೇಶನದ ‘ಹೊಯ್ಸಳ’ ಚಿತ್ರದಲ್ಲಿ ಧನಂಜಯ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾರ್ತಿಕ್ ಮತ್ತು ಯೋಗಿ ಬಿ ರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ:ಭಾರತೀಯ ನಾಯಕನಿಂದ ಇದನ್ನು ನಿರೀಕ್ಷೆ ಮಾಡುವುದಿಲ್ಲ: ಕೊಹ್ಲಿ ವಿರುದ್ಧ ಗರಂ ಆದ ಗೌತಿ
ಚಿತ್ರಕ್ಕೆ ಥಮನ್ ಎಸ್ ಸಂಗೀತವಿದೆ. ಈ ವರ್ಷದ ಕರ್ನಾಟಕ ರಾಜ್ಯೋತ್ಸವಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ಧನಂಜಯ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಚಿತ್ರದ ನಾಯಕಿ ಸೇರಿದಂತೆ ಉಳಿದ ತಾರಾಗಣದ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
?? ????????? ?????!!?
ನನ್ನ ’25ನೇ ಚಿತ್ರ’ #Hoysala ?ರಾಜ್ಯೋತ್ಸವ 2022ಗೆ #Daali25
ಸಮಸ್ತ ಕನ್ನಡ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯಗಳು@Karthik_krg @Yogigraj @KRGstudios @Vijay_cinephilia @MusicThaman pic.twitter.com/UJmd50UfC9
— Dhananjaya (@Dhananjayaka) January 14, 2022
2021ರಲ್ಲಿ ಧನಂಜಯ ನಾಯಕನಾಗಿ ನಟಿಸಿದ ಬಡವ ರಾಸ್ಕಲ್, ರತ್ನನ್ ಪ್ರಪಂಚ, ಪೋಷಕ ಪಾತ್ರದಲ್ಲಿ ನಟಿಸಿದ್ದ ಸಲಗ ಮತ್ತು ಪುಷ್ಪ ಚಿತ್ರಗಳು ಬಿಡುಗಡೆಯಾಗಿದ್ದವು. ಇನ್ನೂ ಬೈರಾಗಿ, ತೋತಾಪುರಿ ಚಿತ್ರೀಕರಣ ಮುಗಿದಿದ್ದು, ಹೆಡ್ ಬುಶ್, ಮಾನ್ಸೂನ್ ರಾಗ. ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.