“ದಾರಿ ತಪ್ಪಿದ ಮಗ’ ಮರುಬಿಡುಗಡೆ
Team Udayavani, Nov 12, 2019, 6:00 AM IST
ಡಾ.ರಾಜ್‌ಕುಮಾರ್ ಅವರ ಸೂಪರ್ ಹಿಟ್ ಚಿತ್ರಗಳು ಆಗಾಗ ಮರುಬಿಡುಗಡೆಯಾಗುತ್ತಲೇ ಇರುತ್ತವೆ. ಈ ಮೂಲಕ ರಾಜ್ ಅಭಿಮಾನಿಗಳಿಗೆ ಖುಷಿ ನೀಡುವ ಕೆಲಸವನ್ನು ನಿರ್ಮಾಪಕರು, ವಿತರಕರು ಮಾಡುತ್ತಲೇ ಇರುತ್ತಾರೆ. ಈಗ ರಾಜ್‌ಕುಮಾರ್ ಅವರ ಯಶಸ್ವಿ ಚಿತ್ರಗಳಲ್ಲೊಂದಾದ “ದಾರಿ ತಪ್ಪಿದ ಮಗ’ ಈಗ ಮರುಬಿಡುಗಡೆಯಾಗುತ್ತಿದೆ.
1975ರಲ್ಲಿ ಬಿಡುಗಡೆಯಾದ ಈ ಚಿತ್ರ ದೊಡ್ಡ ಯಶಸ್ಸು ಕಂಡಿತ್ತು. ಈಗ ಈ ಚಿತ್ರ ಮರುಬಿಡುಗಡೆಯಾಗುತ್ತಿದ್ದು, ನವೆಂಬರ್ 22 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಕಳೆದ ವರ್ಷ ಕೂಡಾ ಈ ಚಿತ್ರ ಮರುಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಮರುಬಿಡುಗಡೆಯಾಗುತ್ತಿದ್ದು, ಎಂ.ಮುನಿರಾಜು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.