Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್!
Team Udayavani, Jun 13, 2024, 10:16 PM IST
ಚಾಮರಾಜನಗರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರ ನಟ ದರ್ಶನ್ ಪರಿವಾರದ ಅನ್ಯಾಯ ಮತ್ತೆ ಮುನ್ನೆಲೆಗೆ ಬಂದಿದೆ. ಎತ್ತು ತಿವಿದು ಕಣ್ಣು, ಕೈ ಸ್ವಾಧೀನ ಕಳೆದುಕೊಂಡು ಹಾಸಿಗೆ ಹಿಡಿದಿರುವ ದರ್ಶನ್ ತೋಟದ ಕಾರ್ಮಿಕನಿಗೆ ಸೂಕ್ತ ಚಿಕಿತ್ಸೆ ಕೊಡಿಸದೇ ದರ್ಶನ್ ಅನ್ಯಾಯ ವೆಸಗಿದ್ದಾರೆ. ನ್ಯಾಯ ಕೇಳಲು ಹೋದವರಿಗೆ ಸಾಕು ನಾಯಿಗಳನ್ನು ಛೂ ಬಿಟ್ಟು ದರ್ಶನ್ ಕಡೆಯವರು ಓಡಿಸಿದ್ದರಲ್ಲದೆ, ಮಾತುಕತೆಗೆಂದು ಕರೆಸಿ ರೌಡಿಗಳಿಂದ ಬೆದರಿಕೆ ಹಾಕಿಸಿದ್ದಾರೆಂಬ ಆರೋಪವೂ ಕೇಳಿ ಬಂದಿದೆ.
ಹತ್ತು ವರ್ಷದ ಹಿಂದೆ ದರ್ಶನ್ ತೋಟದಲ್ಲಿ ಎತ್ತುಗಳಿಗೆ ಲಾಳ ಕಟ್ಟಿಸುವಾಗ ತೋಟದ ಕಾರ್ಮಿಕ ಮಹೇಶನಿಗೆ ಎತ್ತು ತಿವಿದಿದ್ದರಿಂದ ಕೊಂಬು ಮಹೇಶನ ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ದರ್ಶನ್ ಕಡೆಯವರು ಸ್ವಗ್ರಾಮಕ್ಕೆ ತಂದು ಬಿಟ್ಟು ಹೋದವರು ಮತ್ತೆ ಬರಲಿಲ್ಲ. ದರ್ಶನ್ ಕಡೆಯಿಂದಲೂ ಪರಿಹಾರ ಸಿಗಲಿಲ್ಲ. ಒಂದು ಕಣ್ಣು, ಎಡಗೈ ಸ್ವಾಧೀನ ಕಳೆದುಕೊಂಡಿದ್ದ ಮಹೇಶ್ ದುಸ್ಥಿತಿ ನೋಡಲಾರದೆ ಚಿಕಿತ್ಸೆಗಾಗಿ ಪರಿಹಾರ ನೀಡುವಂತೆ ಸಂಬಂಧಿಕರು ದರ್ಶನ್ ತೋಟಕ್ಕೆ ಹೋಗಿದ್ದ ವೇಳೆ ಸಾಕು ನಾಯಿಗಳನ್ನು ಛೂ ಬಿಟ್ಟು ದರ್ಶನ್ ಕಡೆಯವರು ಓಡಿಸಿದ್ದರು. ನಂತರ ಮೈಸೂರಿಗೆ ಮಾತುಕತೆಗೆಂದು ಕರೆಸಿ ರೌಡಿಗಳಿಂದ ಬೆದರಿಕೆ ಹಾಕಿ ಕಳಿಸಲಾಗಿತ್ತು ಎಂದು ಮಹೇಶನ ಸಂಬಂಧಿ ಮಹೇಶ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.