ದರ್ಶನ್‌ ‘ಚರ್ಕವರ್ತಿ’ಟ್ರೈಲರ್‌ ಮೋಡಿ:ಟ್ರೆಂಡಿಂಗ್‌ನಲ್ಲಿ ನಂಬರ್‌ 1!

Team Udayavani, Mar 30, 2017, 11:22 AM IST

655.jpg

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ  ಬಹುನಿರೀಕ್ಷಿತ , ಬಿಗ್‌ ಬಜೆಟ್‌ ಚರ್ಕವರ್ತಿ ಚಿತ್ರದ ಟ್ರೈಲರ್‌ ಬುಧವಾರ ಬಿಡುಗಡೆಯಾಗಿದ್ದು ,ಒಂದೇ ದಿನದಲ್ಲಿ  ಕನ್ನಡ ಚಿತ್ರರಂಗದ ಸಾರ್ವಕಾಲಿಕ ದಾಖಲೆಯೆಂಬಂತೆ 9.25 ಲಕ್ಷ ಬಾರಿ ವೀಕ್ಷಣೆಗೊಳಪಟ್ಟು  ಯೂ ಟ್ಯೂಬ್‌ ಟ್ರೆಂಡಿಂಗ್‌ನಲ್ಲಿ ಭಾರತದಲ್ಲೇ ನಂಬರ್‌ 1 ಎನಿಸಿದೆ.

ಅದ್ಧೂರಿತನವನ್ನು ತೋರುತ್ತಿರುವ ಟ್ರೈಲರ್‌ ಮಿಲನ’ ಪ್ರಕಾಶ್‌ ನಿರ್ದೇಶನದ ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಚಿತ್ರ ಎಪ್ರಿಲ್‌ 14 ರಂದು ಬಿಡುಗಡೆಯಾಗಲಿದೆ.

ದರ್ಶನ್‌ಗೆ ಜೋಡಿಯಾಗಿ ದೀಪಾ ಸನ್ನಿಧಿ ಕಾಣಿಸಿಕೊಂಡಿದ್ದಾರೆ. ಚಕ್ರವರ್ತಿ’ಯ ವಿಭಿನ್ನ ಗೆಟಪ್‌ ಗಳು ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿಸಿದ್ದು, ದರ್ಶನ್‌ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಲೇಷ್ಯಾದಲ್ಲಿ ಸ್ಟಾರ್‌ ಕ್ರೂಸ್‌ ಪಡೆದು, ಅಲ್ಲಿ ಕೆಲವು ದಿನಗಳ ಕಾಲ ಚಿತ್ರೀಕರಣವನ್ನು ಕೂಡಾ “ಚಕ್ರವರ್ತಿ’ ತಂಡ ಮಾಡಿದೆ. ಚಿತ್ರದಲ್ಲಿ ಕುಮಾರ್‌ ಬಂಗಾರಪ್ಪ, ಸೃಜನ್‌ ಲೋಕೇಶ್‌, ಆದಿತ್ಯ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರವನ್ನು ಸಿದ್ಧಾರ್ಥ್ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-uv-fusion

UV Fusion: ವಾಸ್ತವದ ಗೂಡಲ್ಲಿ ಭಾವಸೆಲೆ ಅರಳಲಿ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.