Actor Darshan; ಅರ್ಜುನ ಸಮಾಧಿಗೆ ದರ್ಶನ್ ಫ್ಯಾನ್ಸ್ ಸಾಥ್
Team Udayavani, May 16, 2024, 12:31 PM IST
ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಆನೆ ಅರ್ಜುನನಿಗೆ ಸಮಾಧಿ ನಿರ್ಮಿಸಬೇಕೆಂದು ಕೆಲವು ದಿನಗಳ ಹಿಂದಷ್ಟೇ ದರ್ಶನ್ ಹೇಳಿದ್ದರು. ಈಗ ಅವರ ಅಭಿಮಾನಿಗಳು ತಾತ್ಕಾಲಿಕವಾಗಿ ಸಮಾಧಿ ನಿರ್ಮಿಸಲು ಮುಂದಾಗಿದ್ದಾರೆ.
ಮಳೆಗೆ ಮಣ್ಣು ಕೊಚ್ಚಿ ಹೋಗುವುದರಿಂದ ಅದನ್ನು ತಡೆಯಲು ಶೆಡ್ ನಿರ್ಮಿಸಲು ಮುಂದಾಗಿದ್ದು, ಅಭಿಮಾನಿಗಳ ಈ ಕಾರ್ಯಕ್ಕೆ ದರ್ಶನ್ ಕೂಡಾ ಜೈ ಜೋಡಿಸಿದ್ದಾರೆನ್ನಲಾಗಿದೆ. ಶೆಡ್ ನಿರ್ಮಿಸಲು ನಟ ದರ್ಶನ್ ಕಲ್ಲುಗಳನ್ನು ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ದರ್ಶನ್, “ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾ ಚರಣೆಯಲ್ಲಿ ಸಾವನ್ನಪ್ಪಿ ರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.