ದಾದಾ ಸ್ಮರಿಸಿದ ದರ್ಶನ್

Team Udayavani, Dec 30, 2018, 11:10 AM IST

darsghan.jpg

ಸಾಹಸಸಿಂಹ, ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್‌ ಅವರ 9ನೇ ಪುಣ್ಯ ತಿಥಿ ಇಂದು ಬೆಂಗಳೂರಿನ ಅಭಿಮಾನ್​ ಸ್ಟುಡಿಯೋದಲ್ಲಿ ನಡೆಯಿತು. ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ ಹೃದಯವಂತ ನಮ್ಮನ್ನೆಲ್ಲ ಅಗಲಿ ಇಂದಿಗೆ 9 ವರ್ಷ ಕಳೆದಿದೆ.

ರಾಮಾಚಾರಿಯನ್ನು ಸ್ಮರಿಸಲು ಹಲವು ಜಿಲ್ಲೆಗಳಿಂದ ಅಪಾರ ಅಭಿಮಾನಿಗಳ ದಂಡೇ ವಿಷ್ಣು ಸಮಾಧಿಯತ್ತ ಆಗಮಿಸಿತ್ತು. ಅಲ್ಲದೇ ಸ್ಯಾಂಡಲ್‍ವುಡ್‍ನ ಹಲವಾರು ತಾರಾ ಮಂದಿ ಕೋಟಿಗೊಬ್ಬನನ್ನು ಸ್ಮರಿಸಿದ್ದು, ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ವಿಷ್ಣುದಾದರನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ.

ಹೌದು, ಸ್ಯಾಂಡಲ್‍ವುಡ್‍ನ ಡಿ ಬಾಸ್ ದರ್ಶನ್ ತಮ್ಮ ಟ್ವೀಟರ್ ಖಾತೆಯಲ್ಲಿ “ಇಂದು ಅಭಿನಯ ಭಾರ್ಗವ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ 9ನೇ ಪುಣ್ಯತಿಥಿ. ತಮ್ಮ ಹೃದಯವಂತಿಕೆ ಹಾಗೂ ಕಲಾಸೇವೆಯಿಂದ ಕೋಟ್ಯಾಂತರ ಕನ್ನಡಿಗರ ಮನಸ್ಸಲ್ಲಿ ಅಜರಾಮರವಾಗಿ ನೆಲೆಸಿರುವ ವಿಷ್ಣು ಸರ್ ಗೆ ಭಾವಪೂರ್ಣ ನಮನಗಳು’ ಎಂದು ಬರೆದುಕೊಂಡು ಸಾಹಸಸಿಂಹನಿಗೆ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.