ಆಂಜನೇಯ ದರ್ಶನ!

ಮತ್ತೊಂದು ರಾಬರ್ಟ್‌ ಮೋಷನ್‌ ಪೋಸ್ಟರ್‌ ರಿಲೀಸ್‌

Team Udayavani, Jan 16, 2020, 7:06 AM IST

Roberrt

ದರ್ಶನ್‌ ಅಭಿನಯದ “ರಾಬರ್ಟ್‌’ ಆರಂಭದಿಂದಲೂ ಜೋರು ಸುದ್ದಿ ಮಾಡುತ್ತಲೇ ಬಂದಿದೆ. ಕಳೆದ ಕ್ರಿಸ್‌ಮಸ್‌ ಹಬ್ಬಕ್ಕೊಂದು ಹೊಸ ಪೋಸ್ಟರ್‌ ಬಿಡುವ ಮೂಲಕ ಸಾಕಷ್ಟು ಕುತೂಹಲ ಕೆರಳಿಸಿತ್ತು. ಹೊಸ ವರ್ಷಕ್ಕೂ ಹೊಸದೊಂದು ಪೋಸ್ಟರ್‌ ರಿಲೀಸ್‌ ಮಾಡಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿತ್ತು. ಈಗ ಸಂಕ್ರಾಂತಿ ಹಬ್ಬಕ್ಕೂ ರಿಲೀಸ್‌ ಮಾಡಿರುವ “ರಾಬರ್ಟ್‌’ ಚಿತ್ರದ ಪೋಸ್ಟರ್‌ ಎಲ್ಲರಲ್ಲೂ ಮತ್ತಷ್ಟು ಹೆಚ್ಚಿನ ನಿರೀಕ್ಷೆಗೆ ಕಾರಣವಾಗಿದೆ.

ಹೌದು, ಚಿತ್ರದ ಎರಡನೇ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ದರ್ಶನ್‌ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಆಂಜನೇಯ ಗೆಟಪ್‌ನಲ್ಲಿ ದರ್ಶನ್‌ ಕಾಣಿಸಿಕೊಂಡರೆ, ಹೆಗಲ ಮೇಲೆ “ಬಾಲ’ರಾಮನಾಗಿ ಮುಂಬೈ ಹುಡುಗ ಕಾಣಿಸಿಕೊಂಡಿದ್ದಾನೆ. ಆ ಹುಡುಗನ ಹೆಸರು ಜೇಸನ್‌. ಮುಂಬೈ ಮೂಲದ ಜೇಸನ್‌ಗೆ ಹತ್ತು ವರ್ಷ. ಬಾಲಿವುಡ್‌ನ‌ ಕೆಲ ಹಿಂದಿ ಚಿತ್ರಗಳು ಮತ್ತು ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಶಾರುಖ್‌ ಖಾನ್‌, ಅಕ್ಷಯ್‌ಕುಮಾರ್‌ ಜೊತೆಯಲ್ಲೂ ಅಭಿನಯಿಸಿದ ಅನುಭವ ಜೇಸನ್‌ಗಿದೆ. “ರಾಬರ್ಟ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೂ ಜೇಸನ್‌ ಆಗಮನವಾಗಿದೆ. ಚಿತ್ರದಲ್ಲಿ ಜೇಸನ್‌ ಅವರ ಪಾತ್ರಕ್ಕೆ ಹೆಚ್ಚು ಆದ್ಯತೆ ಕೊಡಲಾಗಿದೆಯಂತೆ. ಹಾಗಾಗಿಯೇ, ಪ್ರತಿಭಾವಂತ ಬಾಲಕನಿಗೆ ಚಿತ್ರತಂಡ ಹುಡುಕಾಟ ನಡೆಸಿತ್ತು. ಆಡಿಷನ್‌ ಕೂಡ ಮಾಡಿತ್ತು. ಅಂತಿಮವಾಗಿ ಜೇಸನ್‌ ಆಯ್ಕೆಯಾಗಿದ್ದಾನೆ.

ಇನ್ನು, “ರಾಬರ್ಟ್‌’ನಲ್ಲಿ ದರ್ಶನ್‌ ಮೂರು ಶೇಡ್‌ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿನೋದ್‌ಪ್ರಭಾಕರ್‌ ಅವರೂ ಇಲ್ಲಿ ಕಾಣಿಸಿಕೊಂಡಿದ್ದಾರೆ. ತರುಣ್‌ ಸುಧೀರ್‌ ಚಿತ್ರವನ್ನು ನಿರ್ದೇಶಿಸಿದ್ದು, ಉಮಾಪತಿ ಅವರ ನಿರ್ಮಾಣವಿದೆ. ಸದ್ಯಕ್ಕೆ ಹಾಡುಗಳ ಚಿತ್ರೀಕರಣ ಬಾಕಿ ಇದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಬೇಸಿಗೆ ವೇಳೆಗೆ “ರಾಬರ್ಟ್‌’ ಆಗಮನವಾಗುವ ಸಾಧ್ಯತೆ ಇದೆ. ಚಿತ್ರದಲ್ಲಿ ದರ್ಶನ್‌ಗೆ ಆಶಾ ಭಟ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.