Sandalwood: ಟ್ರೇಲರ್‌ ತಂದ ಧೈರ್ಯ; ಕಂಟೆಂಟ್‌ ನಂಬಿದ ಹೊಸಬರು

Team Udayavani, Feb 14, 2024, 1:25 PM IST

13

ಸಾಮಾನ್ಯವಾಗಿ ಕೆಲವು ಸಿನಿಮಾಗಳು ತನ್ನ ಕಾಸ್ಟಿಂಗ್‌, ಬಜೆಟ್‌ ಮೂಲಕ ಸೌಂಡ್‌ ಮಾಡಿದರೆ, ಇನ್ನು ಕೆಲವು ಸಿನಿಮಾಗಳು ಅದ್ಯಾವುದೂ ಇಲ್ಲದೆ, ಕೇವಲ ತನ್ನ ಕಂಟೆಂಟ್‌ ಮತ್ತು ಮೇಕಿಂಗ್‌ ಮೂಲಕವೇ ಸಿನಿಪ್ರಿಯರ ಮನಮುಟ್ಟಲು ಯಶಸ್ವಿಯಾಗಿಬಿಡುತ್ತವೆ.

ಇಂಥ ಸಾಲಿಗೆ ಸೇರುವ ಸಿನಿಮಾ “ಧೈರ್ಯಂ ಸರ್ವತ್ರ ಸಾಧನಂ’. ಈಗಾಗಲೇ ತನ್ನ ಟೈಟಲ್‌, ಫ‌ಸ್ಟ್‌ ಲುಕ್‌, ಟೀಸರ್‌, ಟ್ರೇಲರ್‌ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಒಂದಷ್ಟು ಸೌಂಡ್‌ ಮಾಡುತ್ತಿರುವ “ಧೈರ್ಯಂ ಸರ್ವತ್ರ ಸಾಧನಂ’ ಫೆ.23ರಂದು ತೆರೆಕಾಣುತ್ತಿದೆ.

“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಕ್ಕೆ ಎ. ಆರ್‌. ಸಾಯಿರಾಮ್‌ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತ ರಚನೆ ಮಾಡಿ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ನಮ್ಮ ಸುತ್ತಮುತ್ತ ನಡೆಯಬಹುದಾದ, ಒಂದಷ್ಟು ಜನರಿಗೆ ಸ್ಫೂರ್ತಿಯಾಗಬಲ್ಲ ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.

ಈಗಾಗಲೇ “ಕಮರೊಟ್ಟು ಚೆಕ್‌ಪೋಸ್ಟ್‌’, “ಗುಬ್ಬಿಮರಿ’ ಹೀಗೆ ಒಂದಷ್ಟು ಸಿನಿಮಾಗಳನ್ನು ನಿರ್ಮಿಸಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಆನಂದ್‌ ಬಾಬು. ಜಿ “ಎ. ಪಿ. ಪ್ರೊಡಕ್ಷನ್ಸ್‌’ ಬ್ಯಾನರ್‌ ಅಡಿಯಲ್ಲಿ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

“ಒಂದು ಸಿನಿಮಾದಲ್ಲಿ ಏನೇನು ಎಲಿಮೆಂಟ್ಸ್‌ ಇರಬೇಕೋ ಅದೆಲ್ಲವೂ ಈ ಸಿನಿಮಾದಲ್ಲಿದೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುವಂಥ ಒಳ್ಳೆಯ ಕಥೆ, ಐದು ಫೈಟ್ಸ್‌, ಎರಡು ಚೇಸಿಂಗ್‌, ಸಾಂಗ್ಸ್‌ ಎಲ್ಲವೂ ಸಿನಿಮಾದಲ್ಲಿದೆ. ಬಿಡುಗಡೆಗೂ ಮೊದಲೇ ಸಿನಿಮಾ ತನ್ನ ಕಂಟೆಂಟ್‌ನಿಂದಾಗಿ ಆಡಿಯನ್ಸ್‌ಗೆ ಇಷ್ಟವಾಗುತ್ತಿದೆ. ಎಲ್ಲ ಕಡೆಗಳಲ್ಲಿ ಸಿನಿಮಾದ ಬಗ್ಗೆ ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ’

ಎನ್ನುತ್ತಿದೆ ಚಿತ್ರತಂಡ. “ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ಬಹು ಮುಖ್ಯವಾದ ಹಾಡು “ಯಾರೋ ಬೆಂಕಿ ಹಚ್ಚಿದ ಕಿಡಿ…’ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ.ಕಿನ್ನಾಳ ರಾಜ್‌ ಅವರ ಸಾಹಿತ್ಯ ಇದೆ.ನಮ್ಮ ಸಮಾಜದಲ್ಲಿ ನಮ್ಮ ಸುತ್ತ ಮುತ್ತಲೇ ನಮಗೆ ಅರಿವಿಗೆ ಬಾರದ ರೀತಿಯಲ್ಲಿ ನಮ್ಮ ಸುತ್ತ ಮುತ್ತಲು ಬೆಂಕಿ ಹಾಕೋ ಕ್ರೂರ ಮನಸ್ಥಿತಿಗಳ ಅನಾವರಣ ಮಾಡೋದೇ ಈ ಹಾಡು. “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದಲ್ಲಿ ವಿವಾನ್‌ ಕೆ. ಕೆ.ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಅನುಷಾ ರೈ ನಾಯಕಿ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.