Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್‌ ರ ‘ರೋನಿ’ ಟ್ರೇಲರ್

Team Udayavani, Sep 28, 2023, 3:20 PM IST

Dharma keerthiraj ronnie movie trailer

ಇತ್ತೀಚೆಗೆ ನನ್ನ ಸಿನಿಮಾಗಳು ಹಾಗೆ ಬಂದು ಹೀಗೆ ಹೋಗುತ್ತಿವೆ. ಬಹುಶಃ ಇದಕ್ಕೆ ಪ್ರಚಾರದ ಕೊರತೆ ಕಾರಣವಿರಬಹುದು. ಜನ ಸಿನಿಮಾ ನೋಡಿ ಚೆನ್ನಾಗಿದೆ ಎಂದರೂ ಕೆಲವೊಮ್ಮೆ ಈ ರೀತಿ ಆಗುತ್ತಿದೆ. ಒಂದು ಸಿನಿಮಾದಲ್ಲಿ ಅನೇಕರ ಪರಿಶ್ರಮವಿರುತ್ತದೆ. ಸಿನಿಮಾ ಗೆದ್ದರೆ ಎಲ್ಲರ ಪರಿಶ್ರಮ ಸಾರ್ಥಕವಾಗುತ್ತದೆ’ ಇದು ನಟ ಧರ್ಮ ಕೀರ್ತಿರಾಜ್‌ ಮಾತು.

ಇತ್ತೀಚೆಗೆ ಧರ್ಮ ಕೀರ್ತಿರಾಜ್‌, ತಿಲಕ್‌, ರುತ್ವಿ ಪಟೇಲ್‌ ಮುಖ್ಯಭೂಮಿಕೆ ಯಲ್ಲಿ ಅಭಿನಯಿಸಿರುವ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರದ “ರೋನಿ’ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳು ಬಿಡುಗಡೆಯಾಯಿತು.

ಇದೇ ವೇಳೆ ಮಾತನಾಡಿದ ಧರ್ಮ ಕೀರ್ತಿರಾಜ್‌, “ನಾವುಗಳು ಯಾವುದೇ ನಿರ್ಮಾಪಕರಿಗೆ ತೊಂದರೆ ಕೊಡುತ್ತಿಲ್ಲ. ಒಮ್ಮೆಲೆ ಹಲವು ಸಿನಿಮಾಗಳು ಬಿಡುಗಡೆಯಾದರೆ ಯಾರಿಗೂ ಅದರಿಂದ ಪ್ರಯೋಜನವಾಗುವುದಿಲ್ಲ. ಸಿನಿಮಾವನ್ನು ಚೆನ್ನಾಗಿ ಮಾಡಿದಷ್ಟೇ ಪ್ರಚಾರವನ್ನೂ ಚೆನ್ನಾಗಿ ಮಾಡಿದರೆ, ಸಿನಿಮಾ ಗೆಲ್ಲಬಹುದು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

“ಲಕ್ಷೀ ಗಣಪತಿ ಸ್ಟುಡಿಯೋಸ್‌’ ಮತ್ತು “ರೋಶಿಕಾ ಎಂಟರ್‌ಪ್ರೈಸಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿ ರುವ “ರೋನಿ’ ಸಿನಿಮಾಕ್ಕೆ “ದ ಹಂಟರ್‌’ ಎಂಬ ಅಡಿಬರಹ ವಿದ್ದು, ಕಿರಣ್‌ ಆರ್‌. ಕೆ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ “ರೋನಿ’ ನಿರ್ದೇಶಕ ಕಿರಣ್‌ ಆರ್‌. ಕೆ, “ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಶ್ರೀಮಂತ ಹುಡುಗಿ ಮನೆಯಲ್ಲಿರುವ ಮೂವತ್ತು ಕೋಟಿ ದರೋಡೆ ಆಗುತ್ತದೆ. ಕೇಸ್‌ ಸಿಸಿಬಿ ಅಧಿಕಾರಿಗೆ ಬರುತ್ತದೆ. ಇದರ ಮಧ್ಯೆ ಎರಡು ಕೊಲೆಗಳು ನಡೆಯುತ್ತದೆ. ಕೊಲೆ ಮಾಡಿದವರು ಯಾರು? ಇದಕ್ಕೆ ಸಂಬಂದವೇನು? ಆಕೆಗೆ ನ್ಯಾಯ ಸಿಗುತ್ತದಾ? ಎಂಬುದೇ ಸಿನಿಮಾದ ಕಥೆಯ ಎಳೆ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಮುಂಬೈ ಮೂಲದ ನಾಯಕಿ ರುತ್ವಿ ಪಟೇಲ್‌, ನಟರಾದ ತಿಲಕ್‌, ವರ್ಧನ್‌, ಸಾಹಿತಿ ಕಿನ್ನಾಳ್‌ರಾಜ್‌ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದು, “ರೋನಿ’ ಸಿನಿಮಾದ ಅನುಭವಗಳನ್ನು ಹಂಚಿಕೊಂಡರು

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.